ರಾಜತಾಂತ್ರಿಕ ಸೂತ್ರಕ್ಕೆ ರಷ್ಯಾ ಒತ್ತು
Team Udayavani, Sep 6, 2017, 8:55 AM IST
ಕ್ಸಿಯಾಮೆನ್: ಹೈಡ್ರೋಜನ್ ಬಾಂಬ್ ಪರೀಕ್ಷಿಸಿ ಜಾಗತಿಕ ಚರ್ಚೆಗೆ ಕಾರಣವಾಗಿರುವ ಉತ್ತರ ಕೊರಿಯಾವನ್ನು ಬಗ್ಗುಬಡಿಯುವ ವಿಚಾರದಲ್ಲಿ ಬಲಿಷ್ಠ ದೇಶಗಳ ನಡುವೆಯೇ ಭಿನ್ನಮತ ಶುರುವಾಗಿದೆ.
ಉ.ಕೊರಿಯಾಗೆ ಹಲವು ನಿರ್ಬಂಧಗಳನ್ನು ಹೇರುವ ಮೂಲಕ ಕ್ರಮ ಕೈಗೊಳ್ಳಲು ಅಮೆರಿಕ ಯತ್ನಿಸುತ್ತಿದ್ದರೆ, ಚೀನಾ ಮತ್ತು ರಷ್ಯಾ ಇದನ್ನು ವಿರೋಧಿಸಿವೆ. ಈ ಕುರಿತು ಮಂಗಳವಾರ ಮಾತನಾಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, “ನಿರ್ಬಂಧ ಹೇರುವುದರಿಂದ ಯಾವುದೇ ಪ್ರಯೋಜನ ವಿಲ್ಲ. ಈ ಸಮಸ್ಯೆಗೆ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಜಾಗತಿಕ ದುರಂತ ವನ್ನು ಎದುರಿಸಬೇಕಾದೀತು’ ಎಂದಿದ್ದಾರೆ. ಜತೆಗೆ, ಅಮೆರಿಕ ಕ್ರಮದ ಬಗ್ಗೆ ಆಕ್ಷೇಪ ಎತ್ತಿರುವ ಅವರು, ಪ್ಯಾಂಗ್‌ಯಾಂಗ್ ಅನ್ನು ನಿಯಂತ್ರಿಸಬೇಕೆನ್ನುವ ಕಾರಣಕ್ಕಾಗಿ ಅನಗತ್ಯ ವಿಭಜಿಸುವ ಕ್ರಮ ಸರಿಯಲ್ಲ ಎಂದಿದ್ದಾರೆ.
ನಮಗಿಂತಲೂ ಬಲಿಷ್ಠ ಬಾಂಬ್: ಉತ್ತರ ಕೊರಿಯಾ ಪರೀಕ್ಷಿಸಿದ ಹೈಡ್ರೋಜನ್ ಬಾಂಬ್ ಪಾಕಿಸ್ತಾನದ ಬಳಿ ಇರುವ ಪರಮಾಣು ಬಾಂಬ್‌ಗಳಿಗಿಂತಲೂ ಸಾಕಷ್ಟು ಬಲಿಷ್ಠವಾದುದು. ಅಂತಹ ಬಾಂಬ್‌ಗಳನ್ನು ಸಿದ್ಧಪಡಿಸುವ ಶಕ್ತಿ ಆ ದೇಶಕ್ಕಿದೆ ಎಂದು ಪಾಕಿಸ್ತಾನದ ಪರಮಾಣು ಪಿತಾಮಹ, ವಿಜ್ಞಾನಿ ಡಾ.ಅಬ್ದುಲ್ ಖಾದೀರ್ ಹೇಳಿದ್ದಾರೆ. ಈ ವಿಚಾರದಲ್ಲಿ ಇಸ್ಲಾಮಾಬಾದ್‌ಗೆ ಪ್ಯಾಂಗ್‌ಯಾಂಗ್ ಅನ್ನು ಮೀರಿಸಲು ಸಾಧ್ಯವೇ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.