ಮದ್ಯ ಪರೀಕ್ಷೆಗೆ ಗೈರು: 130 ಪೈಲಟ್‌ಗಳ ವಿರುದ್ಧ ಕ್ರಮ

Team Udayavani, Sep 6, 2017, 12:06 PM IST

air-india-plane-pti.jpg

ಮುಂಬೈ: ಏರ್‌ಇಂಡಿಯಾದ 130 ಪೈಲಟ್‌ಗಳು ಮತ್ತು 430 ಸಿಬ್ಬಂದಿಗೆ ನಿಷೇಧ ಭೀತಿ ತಟ್ಟಲಿದೆ. ಇಷ್ಟೂ ಸಿಬ್ಬಂದಿ
ವಿಮಾನ ಹಾರಾಟಕ್ಕೆ ಮೊದಲು ಕಡ್ಡಾಯವಾಗಿ ಒಳಗಾಗಬೇಕಿರುವ ಮದ್ಯ ಸೇವನೆ ಪರೀಕ್ಷೆಯನ್ನು ತಪ್ಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಏರ್‌ಇಂಡಿಯಾ
ವ್ಯವಸ್ಥಾಪಕರಿಗೆ ಸೂಚಿಸಿದೆ.

ಸಿಂಗಾಪುರ, ಕುವೈಟ್‌, ಬ್ಯಾಂಕಾಕ್‌, ಅಹಮದಾಬಾದ್‌ ಮತ್ತು ಗೋವಾಗಳಿಗೆ ತೆರಳುವ ಮತ್ತು ಅಲ್ಲಿಂದ ವಾಪಸಾಗುವ ವಿಮಾನಗಳಲ್ಲಿ ಈ ರೀತಿಯ ಕಾನೂನು ಉಲ್ಲಂಘನೆ ನಡೆಯುತ್ತಿದೆ ಎನ್ನಲಾಗಿದೆ. ಡಿಜಿಸಿಎ ನಡೆಸಿದ್ದ ಆಂತರಿಕ ತನಿಖೆಯಲ್ಲಿ ಈ ವಿಷಯ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಂತೆ ಸಿಬ್ಬಂದಿಗೆ ಸೂಚಿಸುವ ಸಾಧ್ಯತೆಯಿದೆ. ಇದರಿಂದ ಏರ್‌ಇಂಡಿಯಾದಲ್ಲಿ ಮತ್ತೂಂದು ಸುತ್ತಿನ ಬಿಕ್ಕಟ್ಟು ತಂದೊಡ್ಡುವ ಲಕ್ಷಣಗಳೂ ಗೋಚರಿಸುತ್ತಿವೆ.

ಟಾಪ್ ನ್ಯೂಸ್

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.