ಗೌರಿ ಲಂಕೇಶ್ ಹತ್ಯೆ ಕೇಸ್ ತನಿಖೆಗೆ SIT ರಚನೆ; ಸಿದ್ದರಾಮಯ್ಯ
Team Udayavani, Sep 6, 2017, 12:32 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ಈ ಹಿನ್ನೆಲೆಯಲ್ಲಿ ಐಜಿ ನೇತೃತ್ವದ ಎಸ್ಐಟಿ ತಂಡವನ್ನು ತನಿಖೆಗಾಗಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬುಧವಾರ ಹಿರಿಯ ಅಧಿಕಾರಿಗಳು, ಸಚಿವರ ಜತೆ ಸಮಾಲೋಚನೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಎಲ್ಲಾ ಪ್ರಗತಿಪರ ಚಿಂತಕರಿಗೂ ಪೊಲೀಸ್ ಭದ್ರತೆ ಒದಗಿಸಲು ಸೂಚಿಸಲಾಗಿದೆ. ಏತನ್ಮಧ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಕುರಿತ ಪ್ರಶ್ನೆಗೆ, ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ನಮಗೆ ತಕರಾರಿಲ್ಲ. ಆದರೆ ಎಸ್ಐಟಿ ಬಗ್ಗೆ ನಮಗೆ ವಿಶ್ವಾಸವಿದೆ. ನಂತರ ಆ ಬಗ್ಗೆ ನೋಡೋಣ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.