ಗುರುಕುಲ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Team Udayavani, Sep 6, 2017, 2:33 PM IST

06-GUB-4.jpg

ಕಲಬುರಗಿ: ಶಿಕ್ಷಕರಾಗಿದ್ದವರು ರಾಷ್ಟ್ರದ ಉನ್ನತ ಹುದ್ದೆ ಅಲಂಕರಿಸಿದ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಇಂದಿನ ಶಿಕ್ಷಕರಿಗೆ ಮಾದರಿಯಾಗಿದ್ದಾರೆ ಎಂದು ಅಪ್ಪಾಜಿ ಗುರುಕುಲ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷೆ ಭಾಗಮ್ಮ ರಾಜಕುಮಾರ ಉದನೂರ ಹೇಳಿದರು.

ಉದನೂರಿನಲ್ಲಿರುವ ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಕರಾದವರು, ಕ್ಷಮೆ, ಶೀಲ, ಕರುಣೆ ಮೈಗೂಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಮತ ಹಾಕಿ ಚುನಾವಣೆ ಮೂಲಕ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಪವಿತ್ರಾ ರದ್ದೆವಾಡಗಿ, ಶ್ರೀಕಾಂತ ಕುಲಕರ್ಣಿ, ಪೂಜಾ ಸುರಪುರ ಅವರನ್ನು ಸತ್ಕರಿಸಿದರು. 

ಶಿಕ್ಷಕರ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಹರೀಶ ಕುಲಕರ್ಣಿ, ಶೀಲಾ ಹೊಸಮಠ, ಶ್ರೀದೇವಿ ಪಾಂಚಾಳ, ಸುನಿತಾ ದೇಶಪಾಂಡೆ, ಸಿದ್ದಮ್ಮ ಮಠಪತಿ, ಕಾವೇರಿ ಹಿರೇಮಠ, ಆನಂದ, ಪ್ರಕಾಶ  ಹೀರಾಪುರ, ರೇಖಾ ಸುಲೇಪೇಟ, ಪೂಜಾ ಬೆಲ್ಲದ, ಅಮರೇಶ ಹೀರಾಪುರ. ಮಾಲಾಶ್ರೀ, ಗುರುಲಿಂಗ ಮತ್ತಿತರಿದ್ದರು. ತ್ರಿಶೂಲ ಬಾಗಲಕೋಟೆ ನಿರೂಪಿಸಿದರು. ವೈಷ್ಣವಿ ಸ್ವಾಗತಿಸಿದರು. ಸೃಷ್ಟಿ ಮೈಲಾರಿ ವಂದಿಸಿದರು.

ಟಾಪ್ ನ್ಯೂಸ್

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.