ಮ್ಯಾನ್ಮಾರ್ ಗಡಿಯಲ್ಲಿ ನೆಲಬಾಂಬ್: ಬಾಂಗ್ಲಾ ಪ್ರತಿಭಟನೆ
Team Udayavani, Sep 6, 2017, 7:03 PM IST
ಢಾಕಾ : ಆಗ್ನೇಯ ಏಶ್ಯ ದೇಶವಾಗಿರುವ ಮ್ಯಾನ್ಮಾರ್ನ ಗಡಿಯ ಉದ್ದಕ್ಕೂ ನೆಲ ಬಾಂಬ್ಗಳನ್ನು ಅವಿತಿರಿಸಿರುವುದಕ್ಕೆ ಪ್ರತಿಭಟಿಸಲು ಬಾಂಗ್ಲಾದೇಶ ಇಂದು ಮ್ಯಾನ್ಮಾರ್ ರಾಯಭಾರಿಯನ್ನು ಕರೆಸಿಕೊಂಡಿತು.
ಮ್ಯಾನ್ಮಾರ್ ಹಿಂಸೆಯಿಂದ ಪಾರಾಗಲು ಗಡಿ ದಾಟಿ ಬಾಂಗ್ಲಾ ದೇಶಕ್ಕೆ ನುಸುಳಿ ಬರುತ್ತಿರುವ ಅಸಂಖ್ಯ ರೊಹಿಂಗ್ಯಾಗಳು ಈ ನೆಲ ಬಾಂಬ್ಗಳ ಸ್ಫೋಟಕ್ಕೆ ವಿಕಲಾಂಗರಾಗುತ್ತಿರುವುದು ಈಚಿನ ದಿನಗಳಲ್ಲಿ ಸಾಮಾನ್ಯವಾಗಿದೆ.
ಕಳೆದ ಕೇವಲ 12 ದಿನಗಳ ಅವಧಿಯಲ್ಲಿ ಒಂದೂವರೆ ಲಕ್ಷ ರೊಹಿಂಗ್ಯಾಗಲು ಬಾಂಗ್ಲಾದೇಶಕ್ಕೆ ನುಗ್ಗಿ ಬಂದಿದ್ದಾರೆ. ಮ್ಯಾನ್ಮಾರ್ನ ರಖೈನ್ ರಾಜ್ಯದಲ್ಲಿ ರೊಹಿಂಗ್ಯಾ ಹಿಂಸೆ ಭುಗಿಲೆದ್ದಿದೆ. ಮಾನ್ಮ್ಯಾರ್ ರಾಯಭಾರಿಯನ್ನು ಢಾಕಾ ಪ್ರತಿಭಟನಾರ್ಥವಾಗಿ ಕರೆಸಿಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.