BJPಗೆ ಜನಬೆಂಬಲ ಸಿಕ್ಕಿಲ್ಲ, ಮಂಗಳೂರು ಚಲೋ ವಿಫಲ; ಸಿದ್ದರಾಮಯ್ಯ
Team Udayavani, Sep 7, 2017, 2:50 PM IST
ಬೆಂಗಳೂರು: ಬಿಜೆಪಿಯವರಿಗೆ ಜನಬೆಂಬಲ ಸಿಕ್ಕಿಲ್ಲ..ಹಾಗಾಗಿ ಬಿಜೆಪಿ ಯುವ ಮೋರ್ಚಾದ ಬೈಕ್ ಜಾಥಾ ಸಂಪೂರ್ಣ ವಿಫಲವಾಗಿದೆ. ಮಂಗಳೂರಿನಲ್ಲಿ ಕೇವಲ 3 ಸಾವಿರ ಜನ ಕಾರ್ಯಕರ್ತರು ಸೇರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದ ಮಂಗಳೂರು ಚಲೋ ಬೈಕ್ ಜಾಥಾಕ್ಕೆ ಸರ್ಕಾರ, ಜಿಲ್ಲಾಡಳಿತ ಅನುಮತಿ ನೀಡಿಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮಾಜಿ ಡಿಸಿಎಂ ಅಶೋಕ್, ಅರವಿಂದ್ ಲಿಂಬಾವಳಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಸೇರಿದಂತೆ ಹಲವಾರು ಮುಖಂಡರು ಮಂಗಳೂರಿನ ಜ್ಯೋತಿ ಸರ್ಕಲ್ ನಲ್ಲಿಯೇ ಪ್ರತಿಭಟನಾ ಸಭೆ ನಡೆಸಿದ್ದರು.
ಪ್ರತಿಭಟನೆ ವೇಳೆ ಕೆಲವೆಡೆ ಕಲ್ಲು ತೂರಾಟ ನಡೆಸಲಾಗಿದೆ. ಸಭೆ ಅಂದ ಮೇಲೆ ತಳ್ಳಾಟ, ನೂಕು, ನುಗ್ಗಲು ಸಾಮಾನ್ಯ. ಆದರೆ ಬಿಜೆಪಿ ಬೈಕ್ ರಾಲಿ ಸಂಪೂರ್ಣ ವಿಫಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.