ಜಿಎಸ್‌ಬಿಎಸ್‌ ಮೆಡಿಕಲ್‌ ಟ್ರಸ್ಟ್‌:ಆರೋಗ್ಯವಂತ ಶಿಶು ಸ್ಪರ್ಧೆ

Team Udayavani, Sep 7, 2017, 3:34 PM IST

06-Mum02b.jpg

ಮುಂಬಯಿ:ಜಿ.ಎಸ್‌.ಬಿ.ಎಸ್‌.ಮೆಡಿಕಲ್‌ ಟ್ರಸ್ಟ್‌ ವತಿಯಿಂದ ವಡಾಲದ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಆ. 27ರಂದು ಆರೋಗ್ಯವಂತ ಶಿಶು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಒಂದು ವರ್ಷದೊಳಗಿನ ಮಕ್ಕಳು ಹಾಗೂ ಒಂದರಿಂದ ಮೂರು ವರ್ಷದೊಳಗಿನ ಮಕ್ಕಳು ಹೀಗೆ ಎರಡು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಸಿದ್ಧ ವೈದ್ಯರು ಪಾಲ್ಗೊಂಡು ಶಿಶುಗಳನ್ನು ಪರೀಕ್ಷಿಸಿ ಪ್ರಶಸ್ತಿಗೆ ಆಯ್ಕೆಗೊಳಿಸಿದ್ದರು. ಸ್ಪರ್ಧೆಯಲ್ಲಿ ಪಾಲ್ಗೊಂಡು ಶಿಶುಗಳಿಗೆ ಪೌಷ್ಟಿಕಾಂಶ, ಹಲ್ಲಿನ ಬೆಳವಣಿಗೆ, ಎಲುಬಿನ ಬೆಳವಣಿಗೆ, ಎತ್ತರ, ತೂಕ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗೊಳಪಡಿಸಲಾಗಿತ್ತು. ಅಂತಿಮ ಹಂತದಲ್ಲಿ ತೀರ್ಪುಗಾರರಾಗಿ ಡಾ| ಪ್ರಾಂಜಲ್‌ ಸಾಠೆ, ಡಾ| ಕೆ. ಸಿ. ಪತ್ರ, ಡಾ| ನಮಿತಾ ಶೆಣಿÌ ಅವರು ಸಹಕರಿಸಿದರು.

ಮೊದಲ ವಿಭಾಗದಲ್ಲಿ ನಿವಾನ್‌ ಪ್ರಕಾಶ್‌ ನಾಯಕ್‌ ಎಂಬ ಶಿಶು ಪ್ರಥಮ ಬಹುಮಾನವನ್ನು ಪಡೆದರೆ, ಎರಡನೇ ವಿಭಾಗದಲ್ಲಿ ಮಾ| ವಿಹಾನ್‌ ಆರ್‌. ರಾವ್‌ ಅವರು ಪ್ರಥಮ ಬಹುಮಾನಕ್ಕೆ ಪಾತ್ರವಾಯಿತು. ಗೀತಾ ಆರ್‌. ಪೈ ಅವರು ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿ, ಮಾತನಾಡಿ, ಇದೊಂದು ಅಪೂರ್ವ ಕಾರ್ಯಕ್ರಮವಾಗಿದೆ. ಸಮಾಜದ ಮಕ್ಕಳ ಆರೋಗ್ಯ ಭಾಗ್ಯದ ದೃಷ್ಟಿಯಿಂದ ಪಾಲಕ-ಪೋಷಕರಿಗೆ ಉತ್ತೇಜನವನ್ನು ನೀಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಅವರನ್ನು ಸುಸಂಸ್ಕೃತರನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪಾಲ್ಗೊಂಡ ಎಲ್ಲಾ ವೈದ್ಯರು ಹಾಗೂ ಪಾಲಕ-ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಅತಿಥಿಯಾಗಿ ಪಾಲ್ಗೊಂಡ ಮಹೀಂದ್ರ ಸೋನಾ ಇದರ ಮಾಜಿ ಆಡಳಿತ ನಿರ್ದೇಶಕ ಜಗನ್ನಾಥ್‌ ಪ್ರಭು ಅವರು ಕಾರ್ಯಕ್ರಮವನ್ನು ಶ್ಲಾಘಿಸಿದರು. ವಿಮಲಾ ಪ್ರಭು ಅವರು ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಡಾ| ಪ್ರದೀಪ್‌ ಆಚಾರ್ಯ ಅವರು ಜಿಎಸ್‌ಬಿಸ್‌ ಮೆಡಿಕಲ್‌ ಟ್ರಸ್ಟ್‌ನ ಸಿದ್ಧಿ-ಸಾಧನೆಗಳನ್ನು ವಿವರಿಸಿ, ಸಂಸ್ಥೆಯು ಡೆಂಟಲ್‌, ಪೆಥಾಲಜಿ, ಫಿಸಿಯೋಥೆರಪಿಯನ್ನು ನಾಲ್ಕು ಸೆಂಟರ್‌ಗಳಲ್ಲಿ ಅಳವಡಿಸಿಕೊಂಡು ಸೇವೆಯನ್ನು ಮಾಡುತ್ತಿದೆ. ನಮ್ಮ ಈ ಕಾರ್ಯಕ್ರಮಕ್ಕೆ ಸಹಕರಿಸಿದ ವಡಾಲ ಮಠದ ಎಲ್ಲರಿಗೂ, ಮಹಿಳಾ ವಿಭಾಗಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.