ಗೌರಿ ಲಂಕೇಶ್ ಹತ್ಯೆ ಖಂಡಿಸಿ ಮಂಜೇಶ್ವರದಲ್ಲಿ ಪ್ರತಿಭಟನೆ
Team Udayavani, Sep 8, 2017, 7:10 AM IST
ಹೊಸಂಗಡಿ: ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಮಂಜೇಶ್ವರ ಪ್ರಸ್ ಕ್ಲಬ್ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ವಿವಿಧ ಸಾಮಾಜಿಕ ಮುಖಂಡರ ಉಪಸ್ಥಿತಿಯಲ್ಲಿ ಪ್ರತಿಭಟನ ಮೆರವಣಿಗೆ ಹಾಗೂ ಸಭೆ ನಡೆಯಿತು.
ಪ್ರಸ್ ಕ್ಲಬ್ ಅಧ್ಯಕ್ಷ ಆರಿಫ್ ಮಚ್ಚಂ ಪಾಡಿ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಹಿರಿಯ ಸಾಮಾಜಿಕ ಕಾರ್ಯಕರ್ತ ಸತೀಶ್ ಅಡಪ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಖಂಡನೀಯ. ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಸರಕಾರಕ್ಕೆ ಒತ್ತಾಯಿಸಿದರು. ವಿವಿಧ ಸಾಮಾಜಿಕ ಕಾರ್ಯಕರ್ತರಾದ ಯಾಕೂಬ್ ಕುಂಜತ್ತೂರು, ಎಂ.ಕೆ ಮಜೀದ್, ಮುರಳೀಧರ್ ಭಟ್, ಜಗ ದೀಶ್ ಮೂಡಂಬೈಲು, ಬಶೀರ್ ಕನಿಲ ಮಾತನಾಡಿದರು.
ಪತ್ರಕರ್ತರಾದ ಹನೀಸ್ ಉಪ್ಪಳ, ರಹಿಮಾನ್ ಉಪ್ಪಳ, ಛಾಯಾಗ್ರಾಹಕರಾದ ದೀಪಕ್, ನಾಗಾರ್ಜುನ ಮೊದಲಾದವರು ಉಪಸ್ಥಿತರಿದ್ದರು. ಪ್ರಸ್ ಕ್ಲಬ್ ಕಾರ್ಯದರ್ಶಿ ರಹಿಮಾನ್ ಉದ್ಯಾವರ ಸ್ವಾಗತಿಸಿದರು. ಸಲಾಂ ವರ್ಕಾಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.