ಗೌರಿ ಲಂಕೇಶ್ ಹತ್ಯೆ: ಎಂಎಸ್‌ಎಫ್ ಪ್ರತಿಭಟನೆ
Team Udayavani, Sep 8, 2017, 7:20 AM IST
ಹೊಸಂಗಡಿ: ಸಾಹಿತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಎಂ.ಎಸ್.ಎಫ್. ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಮಜೀರ್ಪಳ್ಳ ಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಂಜೇಶ್ವರ ಪ್ರಸ್ ಕ್ಲಬ್ ಅಧ್ಯಕ್ಷ ಆರಿಫ್ ಮಚ್ಚಂಪಾಡಿ ಉದ್ಘಾಟಿಸಿದರು. ಗೌರಿ ಹತ್ಯೆ ಖಂಡನೀಯ. ಆರೋಪಿಗಳ ಶೀಘ್ರ ಬಂಧನವಾಗಲಿ. ದುಷ್ಕರ್ಮಿಗಳು ಗೌರಿ ಲಂಕೇಶರನ್ನು ಹತ್ಯೆ ಮಾಡುವ ಮೂಲಕ ಪ್ರಗತಿಪರ ಚಿಂತನೆಗಳನ್ನು ಅಡಗಿಸಬಹುದೆಂದು ಭಾವಿಸಿರುವುದಾದರೆ ಮೂರ್ಖತನ. ಗೌರಿ ಲಂಕೇಶರಂರಥ ನೂರಾರು ಲಂಕೇಶರು ಮತ್ತೆ ಹುಟ್ಟಿ ಬರಲಿದ್ದಾರೆಂದು ಅವರು ಹೇಳಿದರು.
ಮಂಡಲಾಧ್ಯಕ್ಷ ಸಿದ್ದೀಕ್ ಮಂಜೇಶ್ವರ ಅಧ್ಯಕ್ಷತೆ ವಹಿಸಿದರು. ಸವಾದ್ ಅಂಗಡಿಮೊಗರ್ ಸ್ವಾಗತಿಸಿದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಬೋರ್ಕಳ, ಕಾಂಗ್ರೆಸ್ ಮುಖಂಡ ದಿವಾಕರ್ ಎಸ್.ಜೆ, ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಜೀದ್, ಪಂಚಾಯತ್ ಸದಸ್ಯ ಹಾರಿಸ್ ಪಾವೂರು, ಜಾಫರ್ ಪಾವೂರು, ಜಂಶೀರ್ ಮೊಗ್ರಾಲ್, ಸಿದ್ದೀಕ್ ಮಜೀರ್ಪಳ್ಳ, ಲತೀಫ್ ಕಜೆ, ಅನ್ಸಾರ್ ಪಾವೂರು, ಅಸರ್ ಪಾತೂರು, ರಾಹಿಸ್ ಮೊದಲಾದವರು ಉಪಸ್ಥಿತರಿದ್ದರು. ರಹೀಂ ಪಳ್ಳಂ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.