ಇನ್ನೆರಡು ವಾರದಲ್ಲಿ ಕಾವೇರಿ ತೀರ್ಪು
Team Udayavani, Sep 8, 2017, 7:25 AM IST
ಹಾಸನ: ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಸುಪ್ರೀಂಕೋರ್ಟ್ ತೀರ್ಪು ಒಂದೆರಡು ವಾರದಲ್ಲಿ ಪ್ರಕಟವಾಗಲಿದೆ. ವಿಚಾರಣೆ ನಡೆಸಿರುವ ನ್ಯಾ. ದೀಪಕ್ ಮಿಶ್ರಾ ಇದೀಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ವಿಚಾರಣೆ ಆರಂಭದಲ್ಲಿಯೇ ವಿವಾದವನ್ನು ಮತ್ತೆ ಕಾವೇರಿ ನ್ಯಾಯಾಧಿಕರಣಕ್ಕೆ ನೀಡುವುದಿಲ್ಲ. ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ಈ ತೀರ್ಪು ರಾಜ್ಯದ ಕಾವೇರಿ ಕಣಿವೆಯ ಹಣೆಬರಹ ಬರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಚಾರಣೆಯ ಹಂತದಲ್ಲಿ ನಡೆದ ವಾದ-ಪ್ರತಿವಾದಗಳನ್ನು ಗಮನಿಸಿದರೆ ತೀರ್ಪು ಹೇಗಿರಬಹುದೆಂದು ಊಹಿಸಬಹುದು. ತಮಿಳುನಾಡಿನವರು ನೀರಿಲ್ಲದೆ ಭಾರೀ ಸಂಕಷ್ಟದಲ್ಲಿದ್ದೇವೆಂದು ದೆಹಲಿಯಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ ಕೇಂದ್ರ ಸರ್ಕಾರ, ನ್ಯಾಯಾಂಗದ ಗಮನ ಸೆಳೆದಿದ್ದಾರೆ. ಆದರೆ, ಕನ್ನಡಿಗರು ಈ ನಿಟ್ಟಿನಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ವಿಷಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.