ವಿಮಾನ ಟಿಕೆಟ್‌ ಖರೀದಿಸಿ ಡಿ.ಎ. ಪಡೆಯುತ್ತಿದ್ದಾರೆಯೇ ಸಂಸದರು?

Team Udayavani, Sep 8, 2017, 11:02 AM IST

mps-ticket.jpg

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರು ಕೊನೆಯ ಕ್ಷಣದಲ್ಲಿ ವಿಮಾನದ ಟಿಕೆಟ್‌ ಖರೀದಿಸಿ ಅದರಲ್ಲಿನ ಶೇ.25ರಷ್ಟನ್ನು ತುಟ್ಟಿಭತ್ಯೆಯಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಮಾಹಿತಿ ಹಕ್ಕು ಕಾಯ್ದೆಯನ್ವಯ ಈ ಸಿಕ್ಕಿರುವ ಈ ವಿವರದ ಬಗ್ಗೆ ಇಂಗ್ಲಿಷ್‌ ಸುದ್ದಿವಾಹಿನಿ “ಟೈಮ್ಸ್‌ ನೌ’ ವರದಿ ಪ್ರಸಾರ ಮಾಡಿದೆ.  

ಇದರಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗುತ್ತಿದೆ ಎಂದು ಅದರಲ್ಲಿ ಹೇಳಿಕೊಳ್ಳಲಾಗಿದೆ. 2016ರ ಏಪ್ರಿಲ್‌ನಿಂದ ಮಾರ್ಚ್‌ 2017ರ ವರೆಗಿನ ಅವಧಿಯಲ್ಲಿ ಸಂಸದರು ಕೊನೆಯ ಹಂತದಲ್ಲಿ ಬ್ಯುಸಿನೆಸ್‌ ಕ್ಲಾಸ್‌ನ ಟಿಕೆಟ್‌ ಬುಕ್‌ ಮಾಡಿಸಿದ್ದಾರೆ ಎಂದು ಹೇಳಿಕೊಳ್ಳಲಾಗಿದೆ. 

ಪ್ರತಿ ತಿಂಗಳು 5 ಲಕ್ಷ ರೂ.ವರೆಗೆ ವೆಚ್ಚವಾಗಿದೆ. ಒಟ್ಟಾರೆಯಾಗಿ ಒಂದು ವರ್ಷದ ಅವಧಿಯಲ್ಲಿ ರಾಜ್ಯಸಭೆಯ ಸದಸ್ಯರೇ 35 ಕೋಟಿ ರೂ.ನಷ್ಟು ಮೊತ್ತವನ್ನು ಡಿ.ಎ. ರೂಪದಲ್ಲಿ ಪಡೆದುಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಪಟ್ಟಿಯಲ್ಲಿ ಕರ್ನಾಟಕದ ಕಾಂಗ್ರೆಸ್‌ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್‌ ಫ‌ರ್ನಾಂಡಿಸ್‌ (59,97,998 ಲಕ್ಷ ರೂ), ಗೋವಾದ ಕಾಂಗ್ರೆಸ್‌ ನಾಯಕ, ರಾಜ್ಯಸಭಾ ಸದಸ್ಯ ಶಾಂತರಾಮ್‌ ನಾಯಕ್‌ (41,93,583 ಲಕ್ಷ ರೂ.), ಟಿಎಂಸಿ ನಾಯಕ ಸುಖೇಂದು ಶೇಖರ್‌ ರಾಯ್‌ (61,72,271 ಲಕ್ಷ ರೂ), ಡಿಎಂಕೆಯ ತಿರುಚ್ಚಿ ಶಿವ (58,79,198 ಲಕ್ಷ ರೂ), ಕರ್ನಾಟಕದಲ್ಲಿ ಕಾಂಗ್ರೆಸ್‌ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್‌ (32.6 ಲಕ್ಷ ರೂ.), ಸಿಪಿಐ ನಾಯಕ ಡಿ.ರಾಜಾ (65,72,271 ಲಕ್ಷ ರೂ.) ಮೊತ್ತ ಪಡೆದುಕೊಂಡಿದ್ದಾರೆ.

ಇನ್ನುಳಿದಂತೆ ಸಿಪಿಎಂನ ರಿತಂಭರಾ ಬ್ಯಾನರ್ಜಿ (68,24,335 ಲಕ್ಷ ರೂ), ಕಾಂಗ್ರೆಸ್‌ನ ಪಿ.ಭಟ್ಟಾಚಾರ್ಯ (53,12,550 ಲಕ್ಷ ರೂ.), ಸಂಸದರಾದ ಆನಂದ ಭಾಸ್ಕರ ರಾಪೋಲಿ (52,48,328 ಲಕ್ಷ ರೂ), ನರೇಂದ್ರ ಬುದಾನಿಯಾ (41,38,300 ಲಕ್ಷ ರೂ.) ಜಾಯ್‌ ಅಬ್ರಹಾಂ (47,03,278 ಲಕ್ಷ ರೂ.) ಪಡೆದುಕೊಂಡಿದ್ದಾರೆಂದು ವರದಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.