ಇನ್ಸ್ ಪೆಕ್ಟರ್ ಗೆ ತರಾಟೆ; ಸಂಸದ ನಳಿನ್ ಕುಮಾರ್ ವಿರುದ್ಧ ಕೇಸ್
Team Udayavani, Sep 8, 2017, 6:09 PM IST
ಮಂಗಳೂರು: ಮಂಗಳೂರು ಚಲೋ ವೇಳೆ ಬಂಧಿತ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಇನ್ಸ್ ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪದಡಿಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ದೂರು ದಾಖಲಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಕದ್ರಿಯ ಗೋರಕ್ಷಕನಾಥ ಛತ್ರದಲ್ಲಿ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಅವರಲ್ಲಿ ಸಂಸದ ನಳಿನ್ ಕುಮಾರ್ ಅವರು ದರ್ಪದಿಂದ ನಡೆದುಕೊಂಡಿರುವುದಾಗಿ ಆರೋಪಿಸಲಾಗಿದೆ.
ತನಗೆ ಸಂಸದ ನಳಿನ್ ಕುಮಾರ್ ಅವರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿರುವುದಾಗಿ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotekar Robbery Case: ಮುಂಬಯಿ, ತಮಿಳುನಾಡಿನಲ್ಲಿ ಮತ್ತೆ ನಾಲ್ವರು ವಶಕ್ಕೆ?
Kotekar Robbery: ಮುರುಗೆಂಡಿಗೆ ಚಿನ್ನ ಮತ್ತು ಫಿಯೆಟ್‌ನದ್ದೇ ಮೋಹ !
Uppinangady: ಶಂಕಿತ ಲವ್‌ಜೆಹಾದ್: ಬೀದಿಯಲ್ಲೇ ಪತಿಗೆ ಹಲ್ಲೆ!
Kadaba: ಹಳೆಸ್ಟೇಶನ್ ಬಳಿಯ ಬಂಕ್‌ನಲ್ಲಿ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಪರಾರಿ!
Mangaluru: ವ್ಯವಹಾರ ಮನಸ್ತಾಪ: ಹಣಕ್ಕಾಗಿ ಬೆದರಿಕೆ, ದೂರು ದಾಖಲು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್