ಭಾಷೆ ಉಸಿರಾಗಬೇಕು : ಕಾಸರಗೋಡು ಚಿನ್ನಾ

Team Udayavani, Sep 9, 2017, 7:45 AM IST

08ksde6.jpg

ಕಾಸರಗೋಡು: ಕೊಂಕಣಿ ಭಾಷೆ, ಸಂಸ್ಕೃತಿ ಕೊಂಕಣಿಗರ ಉಸಿರಾಗ ಬೇಕಲ್ಲದೆ ಅದನ್ನು ಉಳಿಸುವ ಬೆಳೆಸುವ ನಿಟ್ಟಿನಲ್ಲಿ ಮತ್ತಷ್ಟು ಕೆಲಸ ವಾಗಬೇಕಾಗಿದೆ. ಧಾರ್ಮಿಕವಾಗಿ ಸಾಕಷ್ಟು ಗಟ್ಟಿಯಾಗಿ ರುವ ಕೊಂಕಣಿಗರು ಸಾಹಿತ್ತಿಕ ವಾಗಿ, ಸಾಂಸ್ಕೃತಿಕವಾಗಿ ಮತ್ತಷ್ಟು ಸಕ್ರಿಯವಾಗಬೇಕಾಗಿರೋ ಅನಿವಾರ್ಯತೆ ಯಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ರಾಜ್ಯಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ತಿಳಿಸಿದರು.

ಅವರು ಕುಮಟದ ಚಿತ್ರಗಿಯಲ್ಲಿರುವ ದಯಾನಂದ ಆರ್‌. ಪ್ರಭು ಅವರ ನಿವಾಸದಲ್ಲಿ ಜರಗಿದ “ಘರ್‌ ಘರ್‌ ಕೊಂಕಣಿ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಮನೆ ಮನೆಗಳಲ್ಲಿ ಕೊಂಕಣಿ ಭಾಷೆಯ ಕುರಿತು ಜಾಗೃತಿ ಮೂಡಿಸುವ ಈ ವಿಶಿಷ್ಟ ಕಾರ್ಯಕ್ರಮ ಜನಮನ ಮೆಚ್ಚುಗೆ ಗಳಿಸಿದೆಯಲ್ಲದೆ ಎಲ್ಲಾ ವರ್ಗದ ಜನರಿಗೆ ಉತ್ತೇಜನ ನೀಡಿದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀನಿಧಿ ಅವರಿಂದ ಭರತನಾಟ್ಯ, ಪ್ರಥಮ್‌ ಪೈ ಹಾಗೂ ವಿಶಾಲ್‌ ಬಾಳಿಗಾ ಅವರಿಂದ ಭಕ್ತಿ, ಭಾವಗೀತೆಗಳು, ಕೊಂಕಣಿ ವೋ ವೋ ಹಾಡುಗಳನ್ನು ಸೀತಾ ಆರ್‌. ಶ್ಯಾನುಭೋಗ್‌ ಹಾಡಿ ರಂಜಿಸಿದರು.

ಶ್ರೀನಿಧಿ ಆರ್‌. ಭಟ್‌ ಪ್ರಾರ್ಥನೆ ಹಾಡಿದರು. ನೇಹಾ ಎಸ್‌. ಪ್ರಭು ಸ್ವಾಗತಿಸಿದರು. ಘರ್‌ ಘರ್‌ ಕೊಂಕಣಿಯ ರೂವಾರಿ ಕಾಸರಗೋಡು ಚಿನ್ನಾ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೊಂಕಣಿ ಅಕಾಡೆಮಿಯ ಮಾಜಿ ಸದಸ್ಯ ಚಿದಾನಂದ ಭಂಡಾರಿ, ಸುಹಾಸ್‌ ರಾವ್‌, ರಂಗನಟ ಸಂತೋಷ್‌ ಶೆಣೈ ಉಪಸ್ಥಿತರಿದ್ದರು. ಮನೆಯ ಒಡತಿ ರುಕಾ¾ ಬಾಯಿ ಅವರು ಕೊಂಕಣಿ ನೀತಿ ಕಥೆಗಳನ್ನು ರಸವತ್ತಾಗಿ ಹೇಳಿದರು. ನಿರ್ಮಲಾ ಡಿ.ಪ್ರಭು ಅವರು ಅತಿಥಿ ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು. ಅನೂಪ್‌ ಆರ್‌.ಪ್ರಭು ವಂದಿಸಿದರು.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.