ಬೇಳ ಪುಣ್ಯಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ
Team Udayavani, Sep 9, 2017, 7:25 AM IST
ಬೇಳ: ಕಾಸರಗೋಡು ಜಿಲ್ಲೆಯಲ್ಲಿ ಅತೀ ಪುರಾತನ ಹಾಗೂ ಕೇರಳ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣೆಗೊಂಡ ಬೇಶ ಶೋಕಮಾತಾ ಪುಣ್ಯಕ್ಷೇತ್ರದಲ್ಲಿ ತೆನೆ ಹಬ್ಬವನ್ನು ಬಹಳ ವಿಜೃಂಭಣೆ ಯಿಂದ ಹಾಗೂ ಭಕ್ತಿಯಿಂದ ಆಚರಿಸಲಾಯಿತು.
ತೆನೆ ಹಬ್ಬಕ್ಕೆ ಪ್ರಧಾನ ಧರ್ಮಗುರು ಗಳಾಗಿ ಜೆಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಆಡಳಿತಾಧಿಕಾರಿ ವಂದನೀಯ ಸ್ವಾಮಿ ಮ್ಯಾಕ್ಸಿಮ್ ರೊಜಾರಿಯೊ ಬಲಿಪೂಜೆ ಮತ್ತು ಭತ್ತದ ತೆನೆಯ ಆಶಿರ್ವಚನಗೈದರು.
ಕಾಸರಗೋಡು ವಲಯ ಪ್ರಧಾನ ಧರ್ಮ ಗುರುಗಳು ಹಾಗೂ ಬೇಳ ಶೋಕಮಾತಾ ಪುಣ್ಯಕ್ಷೇತ್ರದ ಧರ್ಮಗುರು ಗಳಾದ ಅತೀ ವಂದನೀಯ ಸ್ವಾಮಿ ವಲೇರಿಯನ್ ಫ್ರಾಂಕ್ ಅವರು ಭಕ್ತಿ ಕಾರ್ಯಕ್ರಮಗಳಿಗೆ ನೇತೃತ್ವವನ್ನು ನೀಡಿದರು.ಕಾರ್ಯಕ್ರಮದಲ್ಲಿ ವಂದನೀಯ ಸ್ವಾಮಿ ಪಾವ್É ಕ್ರಾಸ್ತರವರು ಉಪಸ್ಥಿತರಿದ್ದರು.
ಬಲಿ ಪೂಜೆಯ ಮೊದಲು ಭತ್ತ ತೆನೆಯ ಆಶೀರ್ವಚನ ಮಾಡಲಾಯಿತು. ಕಾರ್ಯಕ್ರಮದ ಕೊನೆಗೆ ಎಲ್ಲರಿಗೂ ಭತ್ತದ ತೆನೆಯನ್ನು ನೀಡಿದರು ಹಾಗೂ ಕಬ್ಬು ಹಂಚಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.