ಉಗ್ರ ಸಯೀದ್ ಫೋಟೋ ಬಳಸದಂತೆ ಸೂಚನೆ
Team Udayavani, Sep 9, 2017, 8:10 AM IST
ಲಾಹೋರ್: ಮುಂಬೈ ದಾಳಿಯ ಮಾಸ್ಟರ್ಮೈಂಡ್, ಜೆಯುಡಿ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ನ ಭಾವಚಿತ್ರವನ್ನು ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡದಂತೆ ಪಾಕಿಸ್ತಾನದ ಚುನಾವಣಾ ಆಯೋಗ ಸೂಚಿಸಿದೆ. ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಪತ್ನಿ ಕುಲ್ಸುಮ್ ನವಾಜ್ ವಿರುದ್ಧ ಕಣಕ್ಕಿಳಿದಿರುವ ಪಕ್ಷೇತರ ಅಭ್ಯರ್ಥಿ ಶೇಖ್ ಮುಹಮ್ಮದ್ ಯಾಕೂಬ್ಗೆ ಆಯೋಗ ಈ ಖಡಕ್ ಎಚ್ಚರಿಕೆ ರವಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.