ಸಂಪ್ರದಾಯದ ಜತೆ ಕೌಶಲ್ಯಾಭಿವೃದ್ಧಿಗೆ ಆದ್ಯತೆ 

Team Udayavani, Sep 9, 2017, 7:25 AM IST

57812633-anantkumarhegde_6.jpg

ಬೆಂಗಳೂರು: ಸ್ಥಳೀಯ ಸಂಪ್ರದಾಯ ಉಳಿಸಿಕೊಳ್ಳುವುದರ ಜತೆಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿಯನ್ನು ವೈಜ್ಞಾನಿಕವಾಗಿ ರೂಪಿಸಲು ಆದ್ಯತೆ ನೀಡುವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಳೆದ ಮೂರು ದಿನಗಳಿಂದ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿರುವ ಅವರು, ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ದೇಶದಲ್ಲಿ ಮಾದರಿಯಾದ ಕಾರ್ಯಯೋಜನೆಯನ್ನು ಮಾಡಿ ತೋರಿಸುವ ಉದ್ದೇಶದಿಂದ ಕೆಲಸ ಮಾಡುತ್ತಿರುವುದಾಗಿ ಹೇಳಿದರು.

ಈ ಕುರಿತು ಉದಯವಾಣಿ ಜತೆ ಮಾತನಾಡಿದ ಅವರು, ಸ್ಥಳೀಯವಾಗಿ ಕೌಶಲ್ಯ ವೃದಿಟಛಿಸುವ ಬಗ್ಗೆ ನಕ್ಷೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ವಲ್ಪ ಮಟ್ಟಿನ ಕೆಲಸಗಳೂ ಆಗಿವೆ. ಉದಾಹರಣೆಗೆ, ಉತ್ತರ ಕನ್ನಡದ ಕಾರವಾರ ಭಾಗದಲ್ಲಿ ಚಿನ್ನದ ಕೆಲಸ, ಮೈಸೂರಿನಲ್ಲಿ ಮರದ ಕೆಲಸ ಮಾಡುವವರು, ಆರ್ಟ್‌ ವರ್ಕ್‌ ಮಾಡುವವರು ಹೆಚ್ಚಾಗಿದ್ದಾರೆ.

ಇದೇ ರೀತಿ ಆಯಾ ಭಾಗದ ವಿಶೇಷತೆಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯವಾಗಿ ಅವರ ಸಂಪ್ರದಾಯವನ್ನು ಉಳಿಸಿಕೊಳ್ಳುವದರ ಜತೆಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಕೌಶಲ್ಯವನ್ನು ಹೆಚ್ಚಿಸುವ ಕೆಲಸ ತಮ್ಮ ಇಲಾಖೆಯಿಂದ ಆಗಲಿದೆ ಎಂದರು. ಕರ್ನಾಟಕಕ್ಕೆ ಸಂಬಂಧಿಸಿದಂತೆ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತಂತೆ ಶನಿವಾರ ಬೆಂಗಳೂರಿನಲ್ಲಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದೇನೆ. ಆ ಬಳಿಕ ಒಂದು ಸ್ಪಷ್ಟ ಚಿತ್ರಣ ಸಿಗಲಿದ್ದು, ಅದರಂತೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.