ಬ್ಲೂವೇಲ್‌ ಆಟಕ್ಕೆ ಮತ್ತೂಬ್ಬ ಬಾಲಕ ಬಲಿ?

Team Udayavani, Sep 9, 2017, 9:40 AM IST

Blue-Whale-Game-8-9.jpg

ಲಕ್ನೋ: ಉತ್ತರಪ್ರದೇಶದ 14 ವರ್ಷ ವಯಸ್ಸಿನ ಬಾಲಕನೊಬ್ಬ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿನ ಕೂಪಕ್ಕೆ ತಳ್ಳುವ ಆನ್‌ಲೈನ್‌ ಆಟ ಬ್ಲೂವೇಲ್‌ ಗೇಮ್‌ಗೆ ಈ ಬಾಲಕ ಬಲಿಯಾಗಿರುವ ಶಂಕೆಗಳು ವ್ಯಕ್ತವಾಗಿವೆ. ಹೀಗಾಗಿ, ಪೊಲೀಸರು ಬ್ಲೂವೇಲ್‌ ಗೇಮ್‌ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಮೃತ ಬಾಲಕ ಆದಿತ್ಯ ವರ್ಧನ್‌ ಕಳೆದ 2 ವಾರಗಳಿಂದ ಆನ್‌ಲೈನ್‌ ಆಟ ಆಡುತ್ತಿದ್ದ ಮತ್ತು ಆತಂಕಗೊಂಡವನಂತೆ ಕಾಣುತ್ತಿದ್ದ ಎಂದು ಆತನ ಸ್ನೇಹಿತರು ಹೇಳಿದ್ದಾರೆೆ. ಈ ಹಿನ್ನೆಲೆಯಲ್ಲಿ ಬ್ಲೂವೇಲ್‌ ಗೇಮ್‌ ನಿಗ್ರಹದ ಕುರಿತು ಶಾಲೆ ಆಡಳಿತಗಳಿಂದ ಹೇಳಿಕೆ ಪಡೆಯಬೇಕೆಂದು ಅಧಿಕಾರಿಗಳಿಗೆ ಪೊಲೀಸ್‌ ಮಹಾನಿರ್ದೇಶಕರು ನಿರ್ದೇಶನವನ್ನೂ ನೀಡಿದ್ದಾರೆ.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.