ರೋಹಿಂಗೋ ಮುಸ್ಲಿಂರಿಗೆ ನ್ಯಾಯ ಒದಗಿಸಲು ಆಗ್ರಹ
Team Udayavani, Sep 9, 2017, 9:49 AM IST
ಕಲಬುರಗಿ: ಮಾಯನ್ಮಾರ್‌ದಲ್ಲಿ ರೋಹಿಂಗೋ ಮುಸ್ಲಿಂರ ಮೇಲೆ ನಡೆಯುತ್ತಿರುವ ದಬ್ಟಾಳಿಕೆ, ಕೊಲೆಗಳಿಗೆ ತೊಂದರೆಗೊಳಗಾದ ಮುಸ್ಲಿಂರು ದೇಶ ಬಿಟ್ಟು ವಲಸೆ ಹೋಗಬೇಕಾದ ಸ್ಥಿತಿ ಬಂದಿದ್ದು ಅವರಿಗೆ ನ್ಯಾಯ, ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಒತ್ತಡ ಹೇರಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಲ್ಲಿ ಮರ್ಕಜ್ ಸೀರತ್ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಮಯನ್ಮಾರ್‌ದಲ್ಲಿ ಕಾರಣವಿಲ್ಲದೇ ಅಲ್ಲಿನ ಮುಸ್ಲಿಂರ ಮೇಲೆ ಅಮಾನವೀಯ ಕೃತ್ಯಗಳಾದ ಬಲಾತ್ಕಾರ, ಅಪಹರಣ ಸೇರಿದಂತೆ ಮುಗ್ಧ ಜನರ ಮೇಲೆ ದಾಳಿ ನಡೆಯುತ್ತಿದೆ ಎಂಬ ಬಗ್ಗೆ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ ಬಂದಿದೆ. ಮುಗ್ಧ ಜನರ ಮೇಲೆ ನಡೆಯುತ್ತಿರುವ ಅಮಾನುಷ ಕೃತ್ಯವನ್ನು ತಡೆಯಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಮಿತಿಯ ಉಪಾಧ್ಯಕ್ಷ ಹಾಗೂ ಕುಡಾ ಅಧ್ಯಕ್ಷ ಮಹ್ಮದ ಅಸಗರ್ ಚುಲಬುಲ್, ಸಂಯುಕ್ತ ಮುಸ್ಲಿಂ ಸಂಘಟನೆಯ ಅಧ್ಯಕ್ಷ ಅಬ್ದುಲ್ ಜಬ್ಟಾರ್ ಗೋಳಾ, ನ್ಯಾಯವಾದಿ, ಹಿರಿಯ ಪತ್ರಕರ್ತ ಅಜೀಜುಲ್ಲಾ ಸರಮಸ್ತ, ಐಯುಎಂಎಲ್ ರಾಜ್ಯ ಕಾರ್ಯದರ್ಶಿ ಮೌಲಾನಾ ಮಹ್ಮದ್ ನೂಹ್, ಜಮಾತೆ-ಇ-ಅಹ್ಲೆಹದೀಸ್‌ನ ಅಧ್ಯಕ್ಷ ಬಾಬಾ ನಜರ್ ಮಹ್ಮದ್ ಖಾನ್, ಜಮಾತೆ ಉಲೆಮಾ ಅಧ್ಯಕ್ಷ ಮೌಲಾನಾ ಶರೀಫ್ ಅಹ್ಮದ್ ಮಜಹರಿ ಹಾಗೂ ಮಾಜಿ ಮೇಯರ್ ಮಹ್ಮದ ಜಾಹೇದ್ ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.