ಕಳ್ಳರ ಹಣ ಬಿಳಿ ಮಾಡಿದ್ದೇ ಮೋದಿ ಸಾಧನೆ: ರಾಹುಲ್
Team Udayavani, Sep 9, 2017, 10:30 AM IST
ನಾಂದೇಡ್: ನೋಟು ಅಮಾನ್ಯವು ಮೋದಿ ಸರಕಾರದ ಅತಿ ದೊಡ್ಡ ವೈಫಲ್ಯ. ಇದರಿಂದ ದೇಶದ ಬಡವರು ತೊಂದರೆ ಅನುಭವಿಸಿದರು. ಭಾರತದಲ್ಲಿರುವ ಕಳ್ಳರ ಹಣವೆಲ್ಲ ಬಿಳಿಯಾಯಿತು ಎಂಬುದು ಆರ್ಬಿಐ ವರದಿ ಬಹಿರಂಗವಾದ ಅನಂತರ ದೇಶದ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ, ಬಿಜೆಪಿ ಬಣ್ಣವೂ ಬಯಲಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಶುಕ್ರವಾರ ನಾಂದೇಡ್ನಲ್ಲಿ ಮಾತನಾಡಿದ ಅವರು, ಮೋದಿ ಅವರು ಬಡವರು, ರೈತರು, ಗೃಹಿಣಿಯರ ಹಣದ ಮೇಲೆ ಕಣ್ಣು ಹಾಕಿ ಅವರಿಗೆ ತೊಂದರೆ ಕೊಟ್ಟಿರುವುದು ಏಕೆ ಎಂಬುದು ಗೊತ್ತಾಗುತ್ತಿಲ್ಲ. ಜಿಡಿಪಿ ಕುಸಿದಿದೆ, ನಿರುದ್ಯೋಗ ತಾಂಡವವಾಡುತ್ತಿದೆ. ಇದಕ್ಕೆಲ್ಲ ಮೋದಿ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಜತೆಗೆ, ಮೋದಿ ಹಾಗೂ ಬಿಜೆಪಿ ಅಧಿಕಾರಕ್ಕಾಗಿ ಸಮಾಜವನ್ನು ಒಡೆಯುವ ಕೆಲಸದಲ್ಲಿ ನಿರತವಾಗಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.