ಮೆಕ್ಸಿಕೋದಲ್ಲಿ ಸುನಾಮಿ: 35 ಮಂದಿ ಸಾವು
Team Udayavani, Sep 9, 2017, 10:40 AM IST
ಮೆಕ್ಸಿಕೋ: ಮೆಕ್ಸಿಕೋದ ದಕ್ಷಿಣ ಕರಾವಳಿಯಲ್ಲಿ ಗುರುವಾರ ರಾತ್ರಿ ಸಣ್ಣಮಟ್ಟಿನ ಸುನಾಮಿ ಅಪ್ಪಳಿಸಿದೆ. ರಿಕ್ಟರ್ ಮಾಪಕದಲ್ಲಿ 8.2ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ. ಈ ಭೂಕಂಪವನ್ನು 100 ವರ್ಷಗಳಲ್ಲೇ ಅತಿ ಪ್ರಬಲ ಎಂದು ಪರಿಗಣಿಸಲಾಗಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ.
ರಾತ್ರಿ 11:49ಕ್ಕೆ ಪೆಸಿಫಿಕ್ ತೀರಕ್ಕೆ 100 ಕಿಮೀ ದೂರದಲ್ಲಿರುವ ಕರಾವಳಿ ನಗರ ತೊನಾಲದಲ್ಲಿ ಈ ಭೂಕಂಪ ಸಂಭವಿಸಿದೆ. ಕೇಂದ್ರ ಸ್ಥಾನದಿಂದ 800 ಕಿಮೀವರೆಗೂ ಭೂಕಂಪದ ಅನುಭವವಾಗಿದೆ. ಪ್ರಾಣ ರಕ್ಷಿಸಿಕೊಳ್ಳಲು ಜನರು ಮನೆ, ಕಚೇರಿಗಳಿಂದ ಕೂಡಲೇ ಹೊರ ಓಡಿದ್ದಾರೆ. ಅಮೆರಿಕ ಭೂವಿಜ್ಞಾನ ಕೇಂದ್ರ ಈ ಭೂಕಂಪವನ್ನು 1985ರಲ್ಲಿ ಸಂಭವಿಸಿದ್ದ ಭೂಕಂಪಕ್ಕೆ ಹೋಲಿಸಿದೆ. ಆಗ 8.1ರಷ್ಟು ಕಂಪನಾಂಕದ ಭೂಕಂಪ ಸಂಭವಿಸಿತ್ತು. ಆ ವೇಳೆ ಮೆಕ್ಸಿಕೋದ 10,000 ಮಂದಿ ಸಾವಿಗೀಡಾಗಿದ್ದರು. ಈ ಬಾರಿ ಸಂಭವಿಸಿರುವ ಭೂಕಂಪವೂ ಅಷ್ಟೇ ಪ್ರಬಲವಾಗಿದೆ ಎಂದು ಅವರು ಹೇಳಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.