ಮ್ಯಾನ್ಮಾರ್ ಹಿಂಸೆಗೆ ಸಾವಿರಕ್ಕೂ ಹೆಚ್ಚು ಬಲಿ
Team Udayavani, Sep 9, 2017, 11:05 AM IST
ಸಿಯೋಲ್: ಮ್ಯಾನ್ಮಾರ್‌ನ ರಖೀನೆ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಈಗಾಗಲೇ ಒಂದು ಸಾವಿರಕ್ಕೂ ಹೆಚ್ಚು ಮಂದಿ ಹತ್ಯೆಗೀಡಾಗಿದ್ದಾರೆ. ಈ ಪೈಕಿ ರೋಹಿಂಗ್ಯಾ ಮುಸ್ಲಿಮರ ಸಂಖ್ಯೆಯೇ ಹೆಚ್ಚು ಎಂದು ವಿಶ್ವಸಂಸ್ಥೆ ಹೇಳಿದೆ. ಇದು ಸರಕಾರ ನೀಡಿರುವ ಅಂಕಿಅಂಶಕ್ಕೆ ಹೋಲಿಸಿದರೆ ದುಪ್ಪಟ್ಟು ಎಂದು ವಿಶ್ವಸಂಸ್ಥೆಯ ಹಿರಿಯ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ. ಕಳೆದ 2 ವಾರಗಳಲ್ಲಿ 1.64 ಲಕ್ಷ ರೋಹಿಂಗ್ಯಾ ನಾಗರಿಕರು ಮ್ಯಾನ್ಮಾರ್ ತೊರೆದು ಬಾಂಗ್ಲಾದೇಶದತ್ತ ಪ್ರಯಾಣ ಬೆಳೆಸಿದ್ದಾರೆ. ಈ ಘಟನೆಯಿಂದಾಗಿ ನಿರಾಶ್ರಿತರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ ಎಂದು ಅಧಿಕಾರಿ ಯಾಂಗೀ ಲೀ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.