ಆಯುಷ್ ಚಿಕಿತ್ಸಾ ಕೇಂದ್ರ ಪ್ರಾರಂಭಕ್ಕೆ ಚಿಂತನೆ
Team Udayavani, Sep 10, 2017, 6:50 AM IST
ಕಾಪು: ಮಲ್ಲಾರಿನಲ್ಲಿ ಆಯುಷ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದರು.
ಜಿಲ್ಲಾ ಆಯುಷ್ ಇಲಾಖೆ ಉಡುಪಿ, ಸೆ„ಯದ್ ಖ್ವಾಜಾ ಪೀರಾಂ ಹೆಲ್ತ್ ಸೆಂಟರ್ ಮಲ್ಲಾರು ಇವರ ಸಂಯುಕ್ತ ಆಶ್ರಯದಲ್ಲಿ ಸೆ. 5ರಂದು ಮಲ್ಲಾರಿನ ಸೆ„ಯದ್ ಖ್ವಾಜಾ ಪೀರಾಂ ಹೆಲ್ತ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ ಉಚಿತ ಆಯುಷ್ ಚಿಕತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಲ್ಲಾರಿನಲ್ಲಿ ಆಯುಷ್ ಚಿಕಿತ್ಸಾ ಕೇಂದ್ರಕ್ಕಾಗಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಸೆ„ಯದ್ ಖ್ವಾಜಾ ಪೀರಾಂ ಹೆಲ್ತ್ ಸೆಂಟರ್ ವತಿಯಿಂದ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದರು.ಗ್ರಾ. ಪಂ. ಒಕ್ಕೂಟದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಖ್ವಾಜಾ ಪೀರಾಂ ಹೆಲ್ತ್ ಸೆಂಟರ್ ಅಧ್ಯಕ್ಷ ಶಭಿ ಅಹಮದ್ ಕಾಝಿ, ಪುರಸಭಾ ಉಪಾಧ್ಯಕ್ಷ ಕೆ. ಎಚ್. ಉಸ್ಮಾನ್ ಕಾಪು, ಸದಸ್ಯರಾದ ಇಮ್ರಾನ್, ಶಾಂತಲತಾ ಸುಬ್ರಹ್ಮಣ್ಯ ಶೆಟ್ಟಿ, ಪ್ರಮುಖರಾದ ಸುಬ್ರಮಣ್ಯ ಶೆಟ್ಟಿ, ಅಬೊRà ಸ್ಟೀಲ್ನ ಹಿದಾಯತುಲ್ಲಾ ಕಾಝಿ, ಎಸ್ಕೆಪಿ ಹೆಲ್ತ್ ಸೆಂಟರ್ನ ಎಸ್. ಎಮ್. ಶಫಿ ಅಹಮದ್ ಉಪಸ್ಥಿತರಿದ್ದರು.ಜಿಲ್ಲಾ ಆಯುಷ್ ಅಧಿಕಾರಿ ಡಾ| ಅಲಕಾನಂದ ರಾವ್ ಸ್ವಾಗತಿಸಿ, ಅನ್ವರ್ ಆಲಿ ಕಾಪು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.