ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಕೃಷಿ ಕೂಲಿಕಾರರ ಸಂಘ: ಪ್ರತಿಭಟನೆ
Team Udayavani, Sep 10, 2017, 7:10 AM IST
ಬೈಂದೂರು: ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘ ಕುಂದಾಪುರ ಇದರ ವತಿಯಿಂದ ಶಿರೂರು ಗ್ರಾ.ಪಂ. ಬಳಿ ಹಕ್ಕುಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಿರೂರು ಗ್ರಾಮದ ನಿವೇಶನ ರಹಿತರಿಂದ 1,160 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಪಂಚಾಯತ್ ವಸತಿ ಸಮಿತಿಯ ಮೂಲಕ ಪರಿಶೀಲಿಸಿ ನಿವೇಶನ ರಹಿತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಬೇಕು. ಶಿರೂರು ಗ್ರಾಮದ ಬಡ ನಿವೇಶನ ರಹಿತರು 2012ರಲ್ಲಿ ಮನೆ ನಿವೇಶನ ಕೋರಿಕೆಗೆ ಸಲ್ಲಿಸಿದ 60 ಅರ್ಜಿದಾರರಿಗೆ ಇಲ್ಲಿಯವರೆಗೆ ಕ್ರಮ ತೆಗೆದುಕೊಂಡಿಲ್ಲ. ಈ ಅರ್ಜಿದಾರರಿಗೆ ಶೀಘ್ರ ಹಕ್ಕು ಪತ್ರ ಮಂಜೂರು ಮಾಡಬೇಕೆಂದು ಆಗ್ರಹಿಸಿದರು. ವೆಂಕಟೇಶ ಕೋಣಿ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಕೃಷಿ ಕೂಲಿ ಕಾರ್ಮಿಕ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.