ಇಂಡಿಯಾ ರೆಡ್‌ಗೆ ಗೆಲುವು
Team Udayavani, Sep 11, 2017, 6:25 AM IST
ಲಕ್ನೋ: ದುಲೀಪ್ ಟ್ರೋಫಿಗಾಗಿ ನಡೆಯುತ್ತಿರುವ ನಾಲ್ಕು ದಿನಗಳ ಹೊನಲು ಬೆಳಕಿನ ಪಂದ್ಯದಲ್ಲಿ ಇಂಡಿಯಾ ರೆಡ್ ತಂಡವು ಇಂಡಿಯಾ ಗ್ರೀನ್ ತಂಡವನ್ನು 170 ರನ್ನುಗಳಿಂದ ಸೋಲಿಸಿದೆ.
ಇಲ್ಲಿನ ಇಕಾನ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಗೆಲ್ಲಲು 474 ರನ್ ಗಳಿಸುವ ಗುರಿ ಪಡೆದ ಇಂಡಿಯಾ ಗ್ರೀನ್ ತಂಡವು ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 303 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು.
ಸಂಕ್ಷಿಪ್ತ ಸ್ಕೋರು: ಇಂಡಿಯಾ ರೆಡ್ 323 ಮತ್ತು 2 ವಿಕೆಟಿಗೆ 307 ಡಿಕ್ಲೇರ್x; ಇಂಡಿಯಾ ಗ್ರೀನ್ 157 ಮತ್ತು 303
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.