ಎಲ್ಲ ಜಿಲ್ಲೆಗಳಲ್ಲಿ ನವೆಂಬರ್ ಒಳಗೆ ಇಂದಿರಾ ಕ್ಯಾಂಟೀನ್
Team Udayavani, Sep 11, 2017, 7:10 AM IST
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ನವೆಂಬರ್ 1ರಿಂದ 20ರೊಳಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 30 ಜಿಲ್ಲಾ ಕೇಂದ್ರಗಳಲ್ಲಿ ಸ್ತ್ರೀಶಕ್ತಿ ಒಕ್ಕೂಟಗಳ ಮೂಲಕ ಇಂದಿರಾ ಸವಿರುಚಿ ಕೈ ತುತ್ತು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. 2018ರ ಮಾರ್ಚ್ ತಿಂಗಳೊಳಗೆ ಎಲ್ಲ ತಾಲೂಕುಗಳಿಗೆ ಇದನ್ನು ವಿಸ್ತರಿಸಲಾಗುವುದು. ಪ್ರತಿ ತಾಲೂಕಿನ ಸ್ತ್ರೀ ಶಕ್ತಿ ಒಕ್ಕೂಟಗಳ ಗುಂಪಿನಿಂದ ಮಹಿಳೆಯರನ್ನು ಆಯ್ಕೆ ಮಾಡಿ ಜಿಲ್ಲಾ ಕೇಂದ್ರಗಳಲ್ಲಿ ಸ್ತ್ರೀ ಶಕ್ತಿ ಒಕ್ಕೂಟ ರಚಿಸಿ, ಈ ಕ್ಯಾಂಟೀನ್ ಉಸ್ತುವಾರಿ ವಹಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.