ಹೈಕೋರ್ಟ್ ಜಡ್ಜ್ ನೇಮಕ: ಅಭ್ಯರ್ಥಿಗಳ ದಾಖಲೆ ಪರಿಶೀಲನೆ
Team Udayavani, Sep 11, 2017, 7:05 AM IST
ಹೊಸದಿಲ್ಲಿ: ಹೈಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿ ನ್ಯಾಯವಾದಿಗಳು ಹಾಗೂ ಕಾನೂನು ಅಧಿಕಾರಿಗಳ ವೃತ್ತಿಜೀವನದ ಕುರಿತಾದ ಎಲ್ಲ ಮಾಹಿತಿಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರಕಾರ ಆರಂಭಿಸಿದೆ. ನ್ಯಾಯಾಂಗ ವ್ಯವಸ್ಥೆಯ ಉನ್ನತ ಹುದ್ದೆಗೇರುವವರ ಪೂರ್ವಾಪರ ಕಳಂಕರಹಿತ ಆಗಿರಬೇಕೆನ್ನುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈ ಪ್ರಕ್ರಿಯೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಕಾನೂನು ಮತ್ತು ನ್ಯಾಯಾಂಗ ಇಲಾಖೆ ದಾಖಲೆಗಳಲ್ಲಿನ ಮಾಹಿತಿ ಪ್ರಕಾರ, ಉನ್ನತ ನ್ಯಾಯಾಂಗದ ಹುದ್ದೆªಗೆ ಸಲ್ಲಿಸಲಾದ ಪ್ರಸ್ತಾವನೆಯಲ್ಲಿನ ಮಾಹಿತಿಗಳ ಬಗ್ಗೆ ಹಾಗೂ ಅವರ ವೃತ್ತಿಪರತೆಯ ಬಗೆಗಿನ ದಾಖಲೆಗಳೆಲ್ಲವನ್ನೂ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.
ನ್ಯಾಯವಾದಿಯಾದಾಗಿನ ಹಾಗೂ ತೀರ್ಪುಗಳನ್ನು ನೀಡಿರುವ ಸಂದರ್ಭದ ವಿವರ, ಕಾನೂನು ಅಧಿಕಾರಿಯಾಗಿ ಪ್ರಕರಣ ವಿಲೇವಾರಿ ಹಾಗೂ ಮುಂದೂಡಿದ ಪ್ರಕರಣಗಳ ಕುರಿತಾದ ಮಾಹಿತಿಗಳ ದಾಖಲೆಗಳೆಲ್ಲವನ್ನೂ ಮೌಲ್ಯಮಾಪನ ನಡೆಸುವುದು ಸರಕಾರದ ಉದ್ದೇಶ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.