ಕಾನೂನು ಜೀವನಕ್ಕೆ  ಜೇಠ್ಮಲಾನಿ ವಿದಾಯ


Team Udayavani, Sep 11, 2017, 8:35 AM IST

jetmalani.jpg

ಹೊಸದಿಲ್ಲಿ: ದೇಶದ ಖ್ಯಾತ ನ್ಯಾಯವಾದಿ, ಕೇಂದ್ರದ ಮಾಜಿ ಸಚಿವ ರಾಮ್‌ ಜೇಠ್ಮಲಾನಿ (94) ವಕೀಲ ವೃತ್ತಿಯಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಒಟ್ಟು ಏಳು ದಶಕಗಳ ಕಾಲ ಸಮರ್ಥವಾಗಿ ಕಾನೂನು ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಿದ ಹೆಗ್ಗಳಿಕೆ ಅವರದ್ದು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್‌ ಮಿಶ್ರಾ ನೇಮಕವಾಗಿರುವ ಹಿನ್ನೆಲೆಯಲ್ಲಿ ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ವೇಳೆ, ಕೇಂದ್ರದ ಹಾಲಿ ಎನ್‌ಡಿಎ ಮತ್ತು ಹಿಂದಿನ ಯುಪಿಎ ಸರಕಾರಗಳ ವಿರುದ್ಧ ಹರಿಹಾಯ್ದ ಜೇಠ್ಮಲಾನಿ, ದೇಶ ಈಗ ಸಮಸ್ಯೆ ಎದುರಿಸುತ್ತಿದೆ. ಎರಡೂ ಸರಕಾರಗಳು ದೇಶದ ಘನತೆಯನ್ನೇ ತಗ್ಗಿಸಿವೆ ಎಂದು ಆರೋಪಿಸಿದ್ದಾರೆ. ಜತೆಗೆ, ಭ್ರಷ್ಟ ರಾಜಕಾರಣಿಗಳ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. ನ್ಯಾಯವಾದಿಗಳು ಮತ್ತು ದೇಶದ ಪ್ರಜೆಗಳು ಸಮಸ್ಯೆ ವಿರುದ್ಧ ಹೋರಾಟ ನಡೆಸಲು ಮುಂದಾಗಬೇಕಾಗಿದೆ ಎಂದು ಹೇಳಿದ್ದಾರೆ. ಅಧಿಕಾರದಲ್ಲಿರುವವರನ್ನು ಶೀಘ್ರವೇ ಕೆಳಕ್ಕೆ ಇಳಿಸಬೇಕು ಎಂದು ಪ್ರತಿಪಾದಿಸಿದ್ದಾರೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.