ಕಾಂಗ್ರೆಸ್‌ ಸರಕಾರದ ಸಾಧನೆ ಜನರಿಗೆ ಮನವರಿಕೆ ಮಾಡಿಕೊಡಿ


Team Udayavani, Sep 11, 2017, 11:33 AM IST

bid-1.jpg

ಬಸವಕಲ್ಯಾಣ: ರಾಜ್ಯ ಕಾಂಗ್ರಸ್‌ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರಸ್‌ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಸಾಕೆ ಶೈಲಜಾನಾಥ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಪಕ್ಷದ ಬೂತ್‌ ಕಮಿಟಿ ಪರಿಶೀಲಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಜನರಿಗಾಗಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಪ್ರಯತ್ನಿಸಬೇಕು.

ಕೇಂದ್ರದಲ್ಲಿ ಆಡಳಿದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಜನ ವಿರೋಧಿ  ನೀತಿ ಹಾಗೂ ರಾಜ್ಯದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾದ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಸಬೇಕು. ಬಸವಕಲ್ಯಾಣ ತಾಲೂಕಿನಲ್ಲಿ ಪಕ್ಷ ಸಂಘಟನೆ ಬಲಗೊಳಿಸುವ ಮೂಲಕ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಕನಿರಾಮ ರಾಠೊಡ ಮಾತನಾಡಿದರು. ಪಕ್ಷದ ಮುಖಂಡ ಬಿ.ನಾರಾಯಣರಾವ, ನಗರ ಘಟಕದ ಅಧ್ಯಕ್ಷ ಮೀರ್‌ ಅಜರಲಿ ನವರಂಗ, ಎಪಿಎಂಸಿ ಸದಸ್ಯರಾದ ದಾವುದ್‌ ಮಂಠಾಳ, ಪಂಕಜ ಸೂರ್ಯವಂಶಿ,
ಜಿಲ್ಲಾ ಕಾಂಗ್ರೆಸ್‌ ಕಮಿಟಿ ಕಾರ್ಯದರ್ಶಿ ಶರಣು ಆಲಗೂಡ, ನ್ಯಾಯವಾದಿ ಅಮಾನತ ಅಲಿ, ಯುವ ಕಾಂಗ್ರಸ್‌ ತಾಲೂಕು ಅಧ್ಯಕ್ಷ ಮಿನಾಜ್‌, ಪ್ರಮುಖರಾದ ಅನೀಲ ಪಾಟೀಲ, ಶಿರಾಜ ಸಿಕಂದರ ಇದ್ದರು.

ತಾಲೂಕಿನ ಕಲಕೋರಾ, ಕಲಖೋರಾ ತಾಂಡಾ, ಚಿಕನಾಗಾಂವ, ಚಿಕನಾಗಾಂವ ವಾಡಿ, ಮುಡಬಿ, ಎಕಲೂರ, ಬಸವಕಲ್ಯಾಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಬೂತ್‌ ಕಮಿಟಿ ಪರಿಶೀಲಿಸಿದರು.

ಟಾಪ್ ನ್ಯೂಸ್

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.