ಗುರ್ಮಿತ್‌ ರಾಮ್‌ ರಹೀಮ್‌ sex addict: ಜೈಲಿನ ವೈದ್ಯರ ಹೇಳಿಕೆ


Team Udayavani, Sep 11, 2017, 12:00 PM IST

Dera Chief-3700.jpg

ಸಿರ್ಸಾ : ಇಬ್ಬರು ಸಾಧ್ವಿಗಳ ಮೇಲಿನ ಅತ್ಯಾಚಾರದ ಅಪರಾಧಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌  ಬಹುತೇಕ ಸ್ಯಾಟೀರಿಯಾಸಿಸ್‌ (ಅನಿಯಂತ್ರಿತ ಮತ್ತು ಅತಿರೇಕದ ಸೆಕ್ಸ್‌ ಹುಚ್ಚು) ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ಆತನನ್ನು ಜೈಲಿನಲ್ಲಿ ಪರೀಕ್ಷಿಸಿರುವ ವೈದ್ಯರು ಹೇಳಿದ್ದಾರೆ. 

ಮೂಲಗಳ ಪ್ರಕಾರ ಡೇರಾ ಮುಖ್ಯಸ್ಥನು ಅತಿ ಕಾಮಿ “ಡಾನ್‌ ಜುವಾನ್‌’ ರೀತಿಯ ವ್ಯಕ್ತಿಯಾಗಿದ್ದಾನೆ. ಅತಿ ಕಾಮಿ ಡಾನ್‌ ಜುವಾನ್‌ ಹಲವಾರು ಮಹಿಳೆಯರನ್ನು ಲೈಂಗಿಕವಾಗಿ ಛೇಡಿಸಿ  ಅವರೊಂದಿಗೆ ಅನಿಯಂತ್ರಿತ ಲೈಂಗಿಕ ಕ್ರಿಯೆ ನಡೆಸುವ ಹುಚ್ಚನ್ನು ಹೊಂದಿರುವ ಅತ್ಯಂತ ಕುಖ್ಯಾತ ವ್ಯಕ್ತಿಯಾಗಿದ್ದಾನೆ.  

ಡೇರಾ ಮುಖ್ಯಸ್ಥ ಕೂಡ ಇದೇ ರೀತಿ ಅತಿ ಕಾಮಿ, ಅನಿಯಂತ್ರಿತ ಸೆಕ್ಸ್‌ ಹುಚ್ಚಿನ ವ್ಯಕ್ತಿಯಾಗಿದ್ದಾನೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 

ರೋಹಟಕ್‌ ಜೈಲಿನಲ್ಲಿ ತೀರಾ ಮಾನಸಿಕ ಗೊಂದಲದಲ್ಲಿ ಇರುವವನಂತೆ ಕಂಡು ಬರುತ್ತಿರುವ  ಡೇರಾ ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ನನ್ನು ಪರೀಕ್ಷಿಸಿರುವ ಜೈಲಿನ ವೈದ್ಯರು, “ಗುರ್ಮಿತ್‌ ದೈಹಿಕವಾಗಿ, ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ; ತುಂಬ ಗೊಂದಲದಲ್ಲಿರುವವನಂತೆ ಕಂಡು ಬರುತ್ತಿದ್ದಾನೆ; ಆತ ಅಂತರ್‌ಮುಖೀಯಾಗುತ್ತಿದ್ದಾನೆ’ ಎಂದು ಹೇಳಿದ್ದಾರೆ. 

ಇಬ್ಬರು ಸಾಧ್ವಿಗಳನ್ನು ಅಥವಾ ಮಹಿಳಾ ಅನುಯಾಯಿಗಳನ್ನು ರೇಪ್‌ ಮಾಡಿದ 15 ವರ್ಷಗಳ ಹಿಂದಿನ ಕೇಸಿನಲ್ಲಿ ಡೇರಾ ಮುಖ್ಯಸ್ಥ ಸಿಂಗ್‌ಗೆ ಕಳೆದ ಆ.28ರಂದು ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ  ಮತ್ತು 30 ಲಕ್ಷ ರೂ.ದಂಡ ವಿಧಿಸಿದೆ.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.