ಬೂತ್‌ಮಟ್ಟದಿಂದ ಪಕ್ಷ ಬಲಪಡಿಸಲು ಒತ್ತು


Team Udayavani, Sep 11, 2017, 12:50 PM IST

bid-6.jpg

ಬಸವಕಲ್ಯಾಣ: ತಾಲೂಕಿನ ಪ್ರತಿ ಗ್ರಾಮದಲ್ಲಿಯೂ ಜೆಡಿಎಸ್‌ ಘಟಕ ರಚಿಸುವ ಜತೆಗೆ ಬೂತ್‌ ಮಟ್ಟದಿಂದ ಬಲಪಡಿಸಲು ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

ತ್ರಿಪುರಾಂತದಲ್ಲಿ ಯೋಜಿಸಲಾಗಿದ್ದ ತಾಲೂಕು ಜೆಡಿಎಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷ ಸಂಘಟನೆ ಬಲಗೊಳಿಸಲು ಪಕ್ಷದ ಪ್ರಮುಖರು, ಕಾರ್ಯಕರ್ತರು ಹಗಲಿರಳು ಶ್ರಮಿಸಬೇಕು ಎಂದು ಹೇಳಿದರು.

ನಿರೀಕ್ಷಿತ ಮಟ್ಟದಲ್ಲಿ ಆಡಳಿತ ನಡೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ಸಮಯ ವ್ಯರ್ಥ ಮಾಡುತ್ತಿವೆ. ಹೀಗಾದರೆ ಆಡಳಿತ ನಡೆಸಲು ಹೇಗೆ ಸಾಧ್ಯವಾಗುತ್ತದೆ
ಎಂದು ಖೂಬಾ ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ಸಂಘಟನೆಗಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅವರು ರಾಜ್ಯಾದ್ಯಂತ ಪ್ರವಾಸ
ಕೈಗೊಳ್ಳಲಿದ್ದಾರೆ. ಗ್ರಾಮಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ. ರಾಜ್ಯದ ಜನರು ಜೆಡಿಎಸ್‌ ಕಡೆಗೆ ಒಲವು ತೋರುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜೆಡಿಎಸ್‌ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ. ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದದರು.

ಪಕ್ಷದ ತಾಲೂಕು ಅಧ್ಯಕ್ಷ ಶಬ್ಬಿರಪಾಶಾ ಮುಜಾವರ, ಪ್ರಮುಖರಾದ ಸಂಜೀವ ಗಾಯಕವಾಡ, ಸುಧಾಕರ
ಮದನೆ, ಸಂಜು ಗೋಡಬೋಲೆ ಮಾತನಾಡಿದರು.

ಮುಖಂಡರಾದ ಕೇಶಪ್ಪ ಬಿರಾದಾರ, ಕಾಳಿದಾಸ ಜಾಧವ, ಮಾಧವರಾವ ಹಸೂರೆ, ಜಿಪಂ ಸದಸ್ಯ ಆನಂದ
ಪಾಟೀಲ, ತಾಪಂ ಸದಸ್ಯ ಬಾಲಾಜಿ ಸಸ್ತಾಪುರ, ಪುಷ್ಪರಾಜ ಹರಕೂಡೆ, ರಾಜು ಮಂಠಾಳ, ನಗರಸಭೆ ಸದಸ್ಯೆ
ಕರುಣಾಬಾಯಿ, ಬಸು ಖೂಬಾ, ಶಿವಕುಮಾರ ಬಿರಾದಾರ, ಮಹಿಳಾ ಘಟಕ ಅಧ್ಯಕ್ಷೆ ರುಕ್ಮಿಣಿಬಾಯಿ ಸಿಂಗಾರೆ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷ ಅನಪೂರ್ಣಬಾಯಿ ಅಂಬರಾಯ, ಗುರುನಾಥ ಸೋನಕೆ, ನಗರ ಘಟಕ ಅಧ್ಯಕ್ಷ ಮಹ್ಮದ್‌ ರೈಸೋದ್ದಿನ್‌, ಜ್ಞಾನೇಶ್ವರ ಮುಳೆ, ಪ್ರಕಾಶರಡ್ಡಿ, ಲತೀಫ್‌ ಭಾಗವಹಿಸಿದ್ದರು.
 

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.