ಶಿಕ್ಷಣ, ತಂತ್ರಜ್ಞಾನ ಬೆಳೆದಿದ್ದರೂ ಮಾನವೀಯ ಮೌಲ್ಯ ಕುಸಿಯುತ್ತಿದೆ


Team Udayavani, Sep 12, 2017, 7:05 AM IST

11-kbl-3.jpg

ಕುಂಬಳೆ: ಶಿಕ್ಷಣ, ವಿಜ್ಞಾನ, ತಂತ್ರಜ್ಞಾನಗಳು ಬೆಳೆದಿದ್ದರೂ ಮಾನವೀಯ ಮೌಲ್ಯ, ಮಾನವ ಸಂಬಂಧ ಗಳು ಕುಸಿದು ಮೃಗೀಯ ಪ್ರವೃತ್ತಿಗಳು ತಾಂಡವವಾಡುತ್ತಿರುವುದು ದುರಂತ. ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಗಂಭೀರ ಸ್ವರೂಪ ಪಡೆಯುತ್ತಿದೆ. ಇದು ಸಾಹಿತ್ಯ, ಪುಸ್ತಕದ ಓದುವಿಕೆಯ ಕೊರತೆಯಿಂದ ಆಗಿರುವ ಅಸಮತೋಲನವಾಗಿದ್ದು, ಯುವ ಸಮೂಹಕ್ಕೆ ಈ ಬಗೆಗೆ ಜಾಗೃತಿ ಮೂಡಿಸುವಲ್ಲಿ ಗ್ರಂಥಾಲಯಗಳ ಪಾತ್ರ ಮಹತ್ತರವೆಂದು ಸಂಸದ ಪಿ. ಕರುಣಾಕರನ್‌ ಹೇಳಿದರು.

ಪೈವಳಿಕೆ ಬಳಿಯ ಆಝಾದ್‌ ನಗರದಲ್ಲಿ ನಡೆದ ಓಣಂ ಆಚರಣೆ ಮತ್ತು ನೂತನವಾಗಿ ಇ.ಕೆ. ನಾಯನಾರ್‌ ಸ್ಮಾರಕ ವಾಚನಾಲಯ ಮತ್ತು ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿ ಮನಸ್ಸು ಮನಸ್ಸುಗಳನ್ನು ಬೆಸೆಯುವ ಯತ್ನಗಳಾಗಬೇಕು. ವಿಶಾಲ ಮನೋಭಾವಗಳನ್ನು ಬೆಳೆಸುವ ಓದುವ ಹವ್ಯಾಸ ವ್ಯಾಪಕ ಸಂಬಂಧಗಳನ್ನು ಗ್ರಹಿಸಲು, ಸಾಮಾಜಿಕ ಸ್ಥಿತಿಗಳೊಡನೆ ಹೆಜ್ಜೆಹಾಕಲು ನೆರವಾಗುತ್ತದೆ ಎಂದರು. ಮೌಡ್ಯ, ಪಿಡುಗುಗಳಿಂದ ಹೊರಬಂದು ಆಧುನಿಕ ಪ್ರಪಂಚದೊಡನೆ ವ್ಯವಹರಿಸು ವಲ್ಲಿ ಯುವ ಜನಾಂಗವನ್ನು ರೂಪಿಸು ವಲ್ಲಿ ಉತ್ತಮ ಮಾಧ್ಯಮವಾಗಿ ಪುಸ್ತಕ ಪ್ರಪಂಚ ಬೆಸೆಯುತ್ತದೆ ಎಂದರು.

ಮಂಜೇಶ್ವರ ತಾಲೂಕು ಲೆ„ಬ್ರರಿ ಕೌನ್ಸಿಲ್‌ ಅಧ್ಯಕ್ಷ ಎಸ್‌. ನಾರಾಯಣ ಭಟ್‌ ಅಧ್ಯಕ್ಷತೆ ವಹಿಸಿದ ಸಮಾರಂಭದಲ್ಲಿ ಪೈವಳಿಕೆ ಗ್ರಾ.ಪಂ. ಅಧ್ಯಕ್ಷೆ ಭಾರತೀ ಜೆ. ಶೆಟ್ಟಿ, ಪೈವಳಿಕೆ ಚಾವಡಿ ಉಳ್ಳಾಲ್ತಿ ಕ್ಷೇತ್ರದ ರಂಗತ್ತೈ ಬಲ್ಲಾಳ ಅರಸರು, ಗ್ರಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ರಾಬಿಯಾ, ಮಾಜಿ ಸದಸ್ಯರಾದ ಅಬ್ದುಲ್‌ ರಝಾಕ್‌ ಚಿಪ್ಪಾರ್‌ ಮತ್ತು ಅಬ್ದುಲ್ಲ ಹಾಜಿ, ಡಾ| ರಾಜಾರಾಮ ದೇವಕಾನ, ಅಬ್ದುಲ್‌ ಹಮೀದ್‌ ವೊರ್ಕೊಂಬು, ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಪ್ರಸಾಧನ ಕಲಾವಿದ ದೇವಕಾನ ಕೃಷ್ಣ ಭಟ್‌ಮತ್ತು ನಿವೃತ್ತ ಶಿಕ್ಷಣಾಧಿಕಾರಿ ಇಬ್ರಾಹಿಂ ಎನ್‌. ಅವರನ್ನು ಗೌರವಿಸಲಾಯಿತು. ಅಂಬುಜಾಕ್ಷನ್‌ ವಿಶೇಷ ಉಪನ್ಯಾಸ ನೀಡಿದರು. ಸ್ವಾಗತ ಸಮಿತಿ ಉಪಾಧ್ಯಕ್ಷ ಶ್ಯಾಮ್‌ ಭಟ್‌ ಮಾಸ್ತರ್‌ ಸ್ವಾಗತಿಸಿದರು, ಸಂಚಾಲಕ ಬಾಲಕೃಷ್ಣ ಅಂಬಿಕಾನ ವಂದಿಸಿದರು. ಬಳಿಕ ಓಣಂ ಔತಣ ಕೂಟ ನಡೆಯಿತು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.