ರಾಜ್ಯಪಾಲ ವಾಲಾ ವಿರುದ್ಧ ಅಸಮಾಧಾನ

Team Udayavani, Sep 12, 2017, 11:42 AM IST

vr-wala.jpg

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮುಂಬಡ್ತಿ ಕುರಿತು ಸುಪ್ರೀಂಕೋರ್ಟ್‌ ಆದೇಶ ವಿರೋಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೂಡಲೇ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಸೆ.15 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ನಾಗವಾರ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಾಕಾರಣ ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ಹಲವು ಕಾರಣಗಳು ನೀಡಿ ಹಿಂದಿರುಗಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಕೇಳಿದ ಕಾರಣಗಳಿಗೆ ವಿವರಣೆ ನೀಡಿದ್ದರೂ ಮಸೂದೆಗೆ ಅನುಮೋದನೆ ನೀಡದೇ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯಪಾಲರು ದಲಿತ ಪರವಾದ ವಿಚಾರಗಳಲ್ಲಿ ಅನಗತ್ಯ ಕಾರಣ ನೀಡಿ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಈ ಮೂಲಕ ಸಾಮಾಜಿಕ ನ್ಯಾಯದ ವಿರೋಧಿ ನಿಲುವು ತಾಳುತ್ತಿದ್ದಾರೆ. ದಲಿತ ಗುತ್ತಿಗೆದಾರರಿಗೆ 50 ಲಕ್ಷದೊಳಗಿನ ಟೆಂಡರ್‌ನಲ್ಲಿ ಮೀಸಲಾತಿ ನೀಡುವ ಸಂಬಂಧ ಜಾರಿ ಮಾಡಿದ್ದ ಮಸೂದೆಗೂ ಅನುಮೋದನೆ ನೀಡದೇ ರಾಷ್ಟ್ರಪತಿಗಳಿಗೆ ಕಳಿಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸಿದ್ದರು. ಇದೀಗ ಮುಂಬಡ್ತಿ ವಿಚಾರದಲ್ಲೂ ಅದೇ ಪ್ರವೃತ್ತಿ ಮುಂದುವರಿಸಿದ್ದಾರೆ ಎಂದು ದೂರಿದರು.

ಬಿಜೆಪಿ ವಿರುದ್ದ ಆರೋಪ
ದಲಿತರ ಬಗ್ಗೆ ಮಾತನಾಡುವ, ಅವರ ಮನೆಗಳಿಗೆ ಭೇಟಿ ಕೊಟ್ಟು ಊಟ ಮಾಡುವ ಬಿಜೆಪಿ ಮುಖಂಡರು ದಲಿತರ ಪರವಾದ ಸುಗ್ರೀವಾಜ್ಞೆಗೆ ಸಹಿ ಹಾಕುವಂತೆ ಇದುವರೆಗೂ ರಾಜ್ಯಪಾಲರಿಗೆ ಮನವಿ ಮಾಡಿಲ್ಲ. ಕೇವಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ದಲಿತರನ್ನು ಓಲೈಕೆಗೆ ಮಾಡುತ್ತಿದ್ದಾರೆ ಎಂದು ಲಕ್ಷಿನಾರಾಯಣ ಆರೋಪಿಸಿದರು.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.