ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಜಯಂತಿ 


Team Udayavani, Sep 12, 2017, 2:23 PM IST

10-Mum10b.jpg

ಮುಂಬಯಿ: ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ 29ನೇ  ವಾರ್ಷಿಕ ಮಹಾಸಭೆಯು ಸೆ. 10 ರಂದು ಬೆಳಗ್ಗೆ 10 ರಿಂದ ವಡಾಲ ಪಶ್ಚಿಮದ ಎನ್‌ಕೆಇಎಸ್‌ ಹೈಸ್ಕೂಲ್‌ ಸಭಾಗೃಹದಲ್ಲಿ ಜರಗಿತು.  

ಸಂಘದ ಅಧ್ಯಕ್ಷರಾದ ಮಂಜುನಾಥ ಬಿಲ್ಲವ ಶಿರೂರು ಅವರ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ  ಜಯಂತಿ ಆಚರಣೆ ಪ್ರಯುಕ್ತ  ಬೆಳಿಗ್ಗೆ 8 ರಿಂದ 10ರ ವರೆಗೆ ಸದಸ್ಯರಿಂದ ಭಜನೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ  ನಡೆಯಿತು.  

ಸಂಘದ ಗೌರವಾಧ್ಯಕ್ಷ ಸುರೇಶ ಎಸ್‌. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ, ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ  ಮನೋರಂಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವರಿಗೆ ಪ್ರೋತ್ಸಾಹಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. 

ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಸೂರ್ಯ ಎಸ್‌. ಪೂಜಾರಿ, ಗೌರವ ಕೋಶಾಧಿಕಾರಿ ಅಶೋಕ ಎನ್‌. ಪೂಜಾರಿ, ಉಪಾಧ್ಯಕ್ಷರುಗಳಾದ  ಎನ್‌. ಜಿ. ಪೂಜಾರಿ, ನರಸಿಂಹ ಎಂ. ಬಿಲ್ಲವ, ಜತೆ ಕಾರ್ಯದರ್ಶಿ ಗಳಾದ  ಶಂಕರ ಎಂ. ಪೂಜಾರಿ, ಸೀಮಾ ಎಲ್‌. ಪೂಜಾರಿ, ಜತೆ ಕೋಶಾಧಿಕಾರಿಗಳಾದ ಜಗನ್ನಾಥ  ಆರ್‌. ಪೂಜಾರಿ, ಶ್ರೀಧರ ವಿ. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಆರ್‌. ಪೂಜಾರಿ, ಕಾರ್ಯದರ್ಶಿ ಯಶೋದಾ ಎಸ್‌. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ¾ಣ ಪೂಜಾರಿ ಕೊಡೇರಿ, ಕಾರ್ಯದರ್ಶಿ ಜಯಶ್ರೀ ಎ. ಕೋಡಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಎಸ್‌. ಕೆ. ಪೂಜಾರಿ, ಕಾರ್ಯದರ್ಶಿ ಅಶೋಕ ಎಂ. ಪೂಜಾರಿ, ಸಂಘದ ಭಜನಾ ಮಂಡಳಿಯ ಸಂಚಾಲಕರಾದ ಸುಶೀಲಾ ಎಸ್‌. ಪೂಜಾರಿ ಅವರು ಉಪಸ್ಥಿತರಿದ್ದರು. ಆಡಳಿತ ಮಂಡಳಿ, ಉಪ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.