ಅನಾರೋಗ್ಯ ಪೀಡಿತ ಮಹಿಳೆ ಮೇಲೆ 10 ಬಾಲಕರಿಂದ ರೇಪ್
Team Udayavani, Sep 12, 2017, 3:47 PM IST
ಜಶ್ಪುರ, ಛತ್ತೀಸ್ಗಢ: ದೇಶಾದ್ಯಂತ ಅಸಹಾಯಕ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಯುತ್ತಿದ್ದು ತಾಜಾ ಪ್ರಕರಣವೊಂದು ಛತ್ತೀಸ್ಗಢದ ಜಶ್ಪುರ್ ಜಿಲ್ಲೆಯಿಂದ ವರದಿಯಾಗಿದೆ.
ಅನಾರೋಗ್ಯ ಪೀಡಿತ ಮಧ್ಯ ವಯಸ್ಕ ಮಹಿಳೆಯೊಬ್ಬರ ಮೇಲೆ ಹತ್ತು ಮಂದಿ ಅಪ್ರಾಪ್ತ ವಯಸ್ಸಿನ ಹುಡುಗರು ಅತ್ಯಾಚಾರ ಎಸಗಿದ ಘಟನೆ ರಾಜ್ಯದಲ್ಲಿ ತಲ್ಲಣ ಮೂಡಿಸಿದೆ.
ಘಟನೆಯ ಬಳಿಕ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಹತ್ತು ಮಂದಿ ಅತ್ಯಾಚಾರಿ ಹುಡುಗರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಈ ಬಾಲಕರ ವಿರುದ್ಧ ಅತ್ಯಾಚಾರದ ಕೇಸು ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.