ಬಾಲಕಿ ಮೇಲೆ ಅತ್ಯಾಚಾರ: ಸರಕಾರಿ ಶಾಲೆಯ ಪ್ರಿನ್ಸಿಪಾಲ್ ಸೆರೆ
Team Udayavani, Sep 12, 2017, 7:05 PM IST
ಸೇಹೋರ್, ಮಧ್ಯಪ್ರದೇಶ : ಎಂಟನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಶಾಲಾ ಆವರಣದಲ್ಲೇ ಅತ್ಯಾಚಾರ ಎಸಗಿದ 45 ವರ್ಷ ಪ್ರಾಯ ಸರಕಾರಿ ಶಾಲೆಯ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಅಮಾನವೀಯ ಘಟನೆಯಿಂದ ಕ್ರುದ್ದರಾದ 14 ವರ್ಷ ಪ್ರಾಯದ ಹುಡುಗಿಯ ಹೆತ್ತವರು ತಿಲಕ್ ಮಿಡ್ಲ್ ಸ್ಕೂಲ್ನ ಆರೋಪಿ ಪ್ರಾಂಶುಪಾಲ ಅಖೀಲೇಶ್ ಮಾಳವೀಯ ನಿಗೆ ಧರ್ಮದೇಟು ಕೊಟ್ಟಿರುವುದಾಗಿ ತಿಳಿದು ಬಂದಿದೆ.
ಪೊಲೀಸರು ಅತ್ಯಾಚಾರಿ ಮಾಳವೀಯನನ್ನು ಐಪಿಸಿ ಸೆ.354ರಡಿ ಮತ್ತು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
ವಿಷಯವು ಗಂಭೀರವಾಗಿರುವುದರಿಂದ ನಾವು ಆರೋಪಿ ಮಾಳವೀಯನನ್ನು ಬಂಧಿಸಿದ್ದೇವೆ ಎಂದು ಕೋತ್ವಾಲಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ್ ನಾಯರ್ ಹೇಳಿದ್ದಾರೆ.
ಹಾಗಿದ್ದರೂ ಆರೋಪಿ ಪ್ರಾಂಶುಪಾಲ, “ನಾನು ಅಮಾಯಕನಾಗಿದ್ದು ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು’ ಎಂದಿದ್ದಾನೆ. ಹುಡುಗಿಯ ಪುಸ್ತಕದಲ್ಲಿ ಪ್ರೇಮ ಪತ್ರವೊಂದನ್ನು ನಾನು ಕಂಡು ಆಕೆಯ ಹೆತ್ತವರಿಗೆ ವಿಷಯ ತಿಳಿಸಿದೆ; ಆದರೆ ಅವರು ನನ್ನ ಮೇಲೆ ಶಂಕೆಗೊಂಡು ನನಗೆ ಹೊಡೆದರು ಎಂದು ಮಾಳವೀಯ ಹೇಳಿದ್ದಾನೆ.
ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ನಾಯರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.