ಕೂಡಲಸಂಗಮದಲ್ಲಿ ಧ್ಯಾನಕ್ಕೆ ಕುಳಿತ ಸಚಿವ ಎಂ.ಬಿ.ಪಾಟೀಲ
Team Udayavani, Sep 13, 2017, 7:05 AM IST
ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವಾಗಿ ಸಿದ್ಧಗಂಗಾ ಶ್ರೀಗಳ ಭೇಟಿ ವಿಷಯವಾಗಿ ತಾವು ನೀಡಿದ ಹೇಳಿಕೆಯಿಂದ ಹುಟ್ಟಿಕೊಂಡ ವಿವಾದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಂಗಳವಾರ ಸಂಜೆ ಕೂಡಲಸಂಗಮಕ್ಕೆ ತೆರಳಿ ಬಸವ ಐಕ್ಯಮಂಟಪದಲ್ಲಿ ಧ್ಯಾನಕ್ಕೆ ಕುಳಿತರು.
ಮಂಗಳವಾರ ಇಡೀ ದಿನ ಘಟನೆಯಿಂದ ಭಾವುಕರಾಗಿರುವ ಸಚಿವರು, ತಮ್ಮ ಕ್ಷೇತ್ರದಲ್ಲಿನ ಹಲವು ಕಾರ್ಯಕ್ರಮಗಳಲ್ಲೂ ಇದೇ ವಿಷಯ ಪ್ರಸ್ತಾಪಿಸಿದ್ದರು. ಸಂಜೆ ವೇಳೆ ಕೂಡಲಸಂಗಮಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಧ್ಯಾನಮಗ್ನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.