ಬಯಲು ಶೌಚ ಎಸಗಿದ ಮಧ್ಯಪ್ರದೇಶ ಸರಕಾರಿ ಶಿಕ್ಷಕ ಅಮಾನತು
Team Udayavani, Sep 13, 2017, 4:06 PM IST
ಭೋಪಾಲ್ : ತೆರೆದ ಬಯಲಲ್ಲೇ ಮಲ ವಿಸರ್ಜಿಸಿದ ಸರಕಾರಿ ಶಾಲೆಯ ಶಿಕ್ಷಕನೋರ್ವನನ್ನು ಮಧ್ಯ ಪ್ರದೇಶ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ.
ಮಧ್ಯಪ್ರದೇಶದ ಅಶೋಕ್‌ನಗರ ಜಿಲ್ಲೆಯ ಶಿಕ್ಷಣಾಧಿಕಾರಿ, ಬಯಲು ಶೌಚ ನಡೆಸಿದ ಸರಕಾರಿ ಶಾಲಾ ಶಿಕ್ಷಕನ ಈ ಕೃತ್ಯವು ದುರ್ನಡತೆಯಾಗಿದೆಯಲ್ಲದೆ ಸರಕಾರಿ ಮಾರ್ಗದರ್ಶಿ ಸೂತ್ರಗಳ ನೇರ ಉಲ್ಲಂಘನೆಯಾಗಿರುವುದರಿಂದ ಆತನನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿ ಶಿಕ್ಷಕನನ್ನು ಅಶೋಕನಗರ ಜಿಲ್ಲೆಯ ಬುಡೇರಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆರೋಪಿ ಶಿಕ್ಷಕನಿಂದ ಸರಕಾರದ ಸ್ವಚ್ಚ ಭಾರತ ಅಭಿಯಾನದ ಉಲ್ಲಂಘನೆಯಾಗಿದೆ ಎಂದವರು ಹೇಳಿದರು.
ಈ ವರ್ಷ ಜೂನ್ ತಿಂಗಳಲ್ಲಿ ಮಧ್ಯ ಪ್ರದೇಶದ ರೈಸೇನ್ ಜಿಲ್ಲೆಯ ವೀರ್‌ಪುರ್ ಗ್ರಾಮದ 13 ಕುಟುಂಬಗಳು ಬಯಲು ಶೌಚ ನಡೆಸಿದ ಅಪರಾಧಕ್ಕಾಗಿ ಸುಮಾರು ನಾಲ್ಕು ಲಕ್ಷ ರೂ. ದಂಡವನ್ನು ಪಂಚಾಯತ್ ಅಧಿಕಾರಿಗಳು ವಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.