ಎಸಿಬಿ ಬಲೆಗೆ ಬಿದ್ದಿದ್ದ ಇಂಜಿನಿಯರ್ ಶ್ರೀನಾಥ್ ಸಜೀವ ದಹನ
Team Udayavani, Sep 13, 2017, 5:44 PM IST
ಚಿಕ್ಕಬಳ್ಳಾಪುರ: ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಇಂಜಿನಿಯರ್ ಶ್ರೀನಾಥ್ (27ವರ್ಷ) ಕಟ್ಟಿಗೆ ಗೂಡಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಪರಿಣಾಮ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ ಬೆಳಗಿನ ಜಾವ ಚಿಂತಾಮಣಿ ತಾಲೂಕಿನ ವಂಗಮಲ್ಲು ಗ್ರಾಮದಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಎಂಜಿನಿಯರ್ ಶ್ರೀನಾಥ್ ಎಸಿಬಿ ಬಲೆಗೆ ಬಿದ್ದ ನಂತರ ಕೆಲಸದಿಂದ ವಜಾಗೊಂಡಿದ್ದ. ಲಂಚ ಪ್ರಕರಣದಲ್ಲಿ ತನ್ನದೇನೂ ತಪ್ಪಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಇಂಜಿನಿಯರ್ ಶ್ರೀನಾಥ್ ಬೆಳಗಿನ ಜಾವ ಸಜೀವವಾಗಿ ದಹನವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.