ಕೆಂಪಯ್ಯ ಸೇರಿ ನಾಲ್ವರು ಸಚಿವರ ಭ್ರಷ್ಟಾಚಾರ ಬಹಿರಂಗ
Team Udayavani, Sep 14, 2017, 6:45 AM IST
ಬಾಗಲಕೋಟೆ: ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಗೂ ನಾಲ್ವರು ಸಚಿವರ ಭ್ರಷ್ಟಾಚಾರದ ದಾಖಲೆಗಳು ನಮಗೆ ಲಭ್ಯವಾಗಿವೆ. ನಾಲ್ಕು ದಿನಗಳಲ್ಲಿ ಬಿಜೆಪಿಯಿಂದ ಚಾರ್ಜ್ಶೀಟ್ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ 3 ರಿಂದ 4 ಸಚಿವರು, ಕೆಲವು ಶಾಸಕರು ಹಾಗೂ ಪ್ರಮುಖವಾಗಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರು ಭಾರಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ದಾಖಲೆಗಳು ನಮ್ಮ ಬಳಿ ಇವೆ. ಅವರೆಲ್ಲರ ವಿರುದ್ಧದ ಸಮಗ್ರ ಜಾರ್ಚ್ಶೀಟ್ ನಾಲ್ಕು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.