ಚಂಬಲ್ ಕಣಿವೆಯಲ್ಲಿ ಇಬ್ಬರು ಹುಡುಗಿಯರ ಶವ ಪತ್ತೆ
Team Udayavani, Sep 14, 2017, 11:05 AM IST
ಇಟಾವಾ, ಉತ್ತರ ಪ್ರದೇಶ : ಚಂಬಲ್ ಕಣಿವೆಯಲ್ಲಿ ಇಬ್ಬರು ಹುಡುಗಿಯರ ಶವಗಳು ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿಯ ಪ್ರಕಾರ ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಸಹಸೋನ್ ಪ್ರದೇಶದಲ್ಲಿನ ಸೇತುವೆಯೊಂದರ ಕೆಳಗೆ ಕಳೆದ ಸೆ.12ರಂದು ಇಬ್ಬರು ಹುಡುಗಿಯರ ಮೃತ ಶರೀರ ಬಿದ್ದಿರುವುದು ಕಂಡು ಬಂತು ಎಂದು ಪೊಲೀಸ್ ಸುಪರಿಂಟೆಂಡೆಂಟ್ ವೈಭವ್ ಕೃಷ್ಣ ತಿಳಿಸಾದ್ದರೆ.
ಹುಡುಗಿಯರು ಹತ್ತೂಂಬರ ಹರೆಯದವರಾಗಿದ್ದು ಇವರನ್ನು ಹಂತಕರು ಬೇರೆಲ್ಲೋ ಒಂದೆಡೆ ಕೊಂದು ಬಳಿಕ ಅವರ ಶವಗಳನ್ನು ಇಲ್ಲಿ ಎಸೆದು ಹೋಗಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸರು ಕೊಲೆ ಕೇಸನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.