ಹಲವು ಬಿಜೆಪಿ ಸಂಸದರಿಗೆ 2019 ರಲ್ಲಿ ಟಿಕೆಟ್‌ ಇಲ್ಲ? 


Team Udayavani, Sep 14, 2017, 12:13 PM IST

bjp.jpg

ಮುಂಬಯಿ: ಪ್ರಧಾನಿ ಮೋದಿ ಅವರು ಎರಡು ವರ್ಷಗಳ ಬಳಿಕ  ನಡೆಯಲಿರುವ ಲೋಕಸಭೆಯ ಚುನಾವಣೆಗೆ ಈಗಾಗ‌ಲೇ ತಯಾರಿ ಆರಂಭಿಸಿದ್ದಾರೆ.ಇದೇ ದಿಶೆಯಲ್ಲಿ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಅವರು ಪ್ರತಿ ದಿನ ಒಂದಲ್ಲ ಒಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದರ ಹೊರತಾಗಿ ಪಕ್ಷ  ಸಮೀಕ್ಷೆಯೊಂದನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಯಶೈಲಿ ಹಾಗೂ ಸಂಸದರು ಮತ್ತು ಶಾಸಕರುಗಳ ಬಗ್ಗೆ ಜನರಿಂದ ಅಭಿಪ್ರಾಯಗಳನ್ನು ಸ್ವೀಕರಿಸಲಾಗುತ್ತಿದೆ.

ಮೋದಿ ಮತ್ತು ಅಮಿತ್‌ ಶಾ ಅವರ ಮಾನದಂಡದಲ್ಲಿ  ಬಿಜೆಪಿಯಲೋಕಸಭೆ ಸದಸ್ಯರ ಪೈಕಿ  ಹಲವು ಸಂಸದರ ವಿಫಲ ಸಾಬೀತಾಗಿದ್ದು, ಈ ಸಂಸದರ ವಿರುದ್ಧ ಜನರು ಆಕ್ರೋಶ ಹೊಂದಿದ್ದಾರೆ. ಇದರಿಂದಾಗಿ ಅವರ ಕ್ಷೇತ್ರಗಳಲ್ಲಿ  ಜನರಿಗೆ ಬಿಜೆಪಿ ಬಗ್ಗೆ ಕೆಟ್ಟ ಅಭಿಪ್ರಾಯಗಳು ಮೂಡಿವೆ ಎಂದು ಪಕ್ಷ‌ ಮೂಲಗಳು ತಿಳಿಸಿವೆ.

ಧಾನಮಂತ್ರಿ ಮೋದಿ ಮತ್ತು ರಾಷ್ಟ್ರಧ್ಯಕ್ಷ  ಅಮಿತ್‌ ಶಾ ಅವರ  ನ್ಯಾಯಾಲಯದಲ್ಲಿ ಇಂತಹ ಸಂಸದರಿಗೆ ಯಾವುದೇ ಪರಿಹಾರ ಸಿಗುವ ಸಾಧ್ಯತೆಯಿಲ್ಲ. ಇನ್ನೂ ಒಂದೂವರೆ ವರ್ಷದ ಸಮಯಾವಕಾಶವಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಅವರಲ್ಲಿ ಯಾವುದೇ ಸುಧಾರಣೆ ಆಗದಿದ್ದರೆ, ಅವರು ಟಿಕೆಟ್‌ ಕಳೆದುಕೊಳ್ಳುವುದು ನಿಶ್ಚಿತ. 

ಪಕ್ಷವು ಇವರ ಸ್ಥಳದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿದ್ದಾರೆ.

ವಾಸ್ತವವಾಗಿ,ಚುನಾವಣೆಯ ಕಾರ್ಯತಂತ್ರ ವಿಚಾರದಲ್ಲಿ ಮೋದಿ ಅವರ ಗುಜರಾತ್‌ ಮಾದರಿಯು ಪ್ರತಿ ಬಾರಿಯೂ ಯಶಸ್ವಿ ಸಾಬೀತಾಗಿದೆ. ಮೋದಿ ಅವರು ಯಾರ ವರ್ಚಸ್ಸು ಜನರ ನಡುವೆ ಕಳಪೆ ಆಗಿದೆಯೋ, ಅಂತಹ ಶಾಸಕ ಮತ್ತು ಸಂಸದರ ಟಿಕೆಟ್‌ ಕತ್ತರಿಸುತ್ತಾರೆ.ಈ ರೀತಿ ಮಾಡಿ ಈಗಾಗಲೇ ಯಶಸ್ಸು ಪಡೆದಿದ್ದಾರೆ. 

2014 ರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.