ಅಪ್ರಾಪ್ತರಿಂದ ಮದ್ಯ ಮಾರಾಟ: ಹೈ ನೋಟಿಸ್
Team Udayavani, Sep 15, 2017, 6:50 AM IST
ಬೆಂಗಳೂರು: ರಾಜ್ಯದಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ 21 ವರ್ಷಕ್ಕಿಂತ ಕಡಿಮೆ ವಯೋಮಾನದವರಿಗೂ ಮದ್ಯಮಾರಾಟ ಮಾಡುತ್ತಿದ್ದು ಈ ಸಂಬಂಧ ಸೂಕ್ತ ಮಾರ್ಗಸೂಚಿಗಳನ್ನು ರಚಿಸಿ ಕ್ರಮಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 17 ವರ್ಷದ ಯುವತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಬೆಂಗಳೂರಿನಲಯ ಸಜನ್ ಮರಿಯಂಡಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠ, ರಾಜ್ಯಸರ್ಕಾರ, ಅಬಕಾರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆಸಲ್ಲಿಸುವಂತೆ ಸೂಚಿಸಿದೆ. ಅಬಕಾರಿ ಕಾಯಿದೆ ವಿಫಲವಾದ ಪರಿಣಾಮ 21 ವರ್ಷಕ್ಕಿಂತ ಕಡಿಮೆ ವಯೋಮಿತಿಯವರು ಮದ್ಯ ಇನ್ನಿತರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆ ಅಪ್ರಾಪ್ತರಿಗೂ ಪರವಾನಗಿ ನೀಡುತ್ತಿದೆ. ಇದನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಮದ್ಯಮಾರಾಟಕ್ಕೆ ಸೂಕ್ತ ಮಾರ್ಗಸೂಚಿ ರಚನೆಗೆ ಒತ್ತಾಯಿಸಿದ್ದಾರೆ. ಅಬಕಾರಿ ಕಾಯಿದೆ ಕಟ್ಟುನಿಟ್ಟಿನ ಜಾರಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.