ಖಾಸಗಿ ಆಸ್ಪತ್ರೆ ಏಕ ದರ ನಿಗದಿಗೆ ಕರಡು ಇಂದು ಸಲ್ಲಿಕೆ
Team Udayavani, Sep 15, 2017, 7:50 AM IST
ಹುಬ್ಬಳ್ಳಿ: ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಒಂದೇ ದರ ನಿಗದಿ ಪಡಿಸುವಲ್ಲಿ 2007ರ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಶುಕ್ರವಾರ ಮಸೂದೆ ಕರಡು ಪ್ರತಿ ವಿಧಾನಸಭೆ ಸಭಾಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್.ರಮೇಶ ಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಅಂತಿಮ ಸಭೆ ನಡೆಸಿದ ನಂತರ ಮಧ್ಯಾಹ್ನ 3 ಗಂಟೆಗೆ ಸಭಾಧ್ಯಕ್ಷರಿಗೆ ಪ್ರತಿ ಸಲ್ಲಿಸುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಒಂದೊಂದು ಚಿಕಿತ್ಸೆಗೆ ಒಂದೊಂದು ಶುಲ್ಕವಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಸೂದೆಗೆ ತಿದ್ದುಪಡಿ ಮಾಡಲಾಗಿದೆ. ಒಂದು ದಿನದ ವಿಶೇಷ ಅಧಿವೇಶನ ಅಥವಾ ನವೆಂಬರ್ನಲ್ಲಿ ನಡೆಯವ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.