ರೊಹಿಂಗ್ಯಾ ವಲಸಿಗರು ಭದ್ರತೆಗೆ ಮಾರಕ


Team Udayavani, Sep 15, 2017, 7:10 AM IST

rohingya.jpg

ನವದೆಹಲಿ/ಯಾಂಗೂನ್‌: ದೇಶದಲ್ಲಿ ವಲಸಿಗರಾಗಿ ಇರುವ ರೊಹಿಂಗ್ಯಾ ಮುಸ್ಲಿಮರು ದೇಶದ ಭದ್ರತೆಗೆ ಮಾರಕ. ಉಗ್ರ ಸಂಘಟನೆ ಐಸಿಸ್‌ ಅವರನ್ನು ದುರ್ಬ ಳಕೆ ಮಾಡಿಕೊಂಡು ಕುಕೃತ್ಯ ನಡೆಸಲು ಪ್ರೇರಣೆ ನೀಡಬಹುದು. ಹೀಗಾಗಿ ಅವರನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರದ ಬಗ್ಗೆ ತಡೆಯೊಡ್ಡ ಬೇಡಿ. ಹೀಗೆಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದೆ.

“ರೊಹಿಂಗ್ಯಾ ಮುಸ್ಲಿಮರು ಜಮ್ಮು, ನವದೆಹಲಿ, ಹೈದರಾಬಾದ್‌ ಮತ್ತು ಮೇವಾತ್‌ನಲ್ಲಿನ ಉಗ್ರ ಸಂಘಟನೆ ಗಳೊಂದಿಗೆ ಸಂಪರ್ಕ ಹೊಂದಿರುವುದು ಗುಪ್ತಚರ ಮಾಹಿತಿಯಿಂದ ದೃಢಪಟ್ಟಿದೆ. ಅವರನ್ನು ಭಾರತದಲ್ಲಿ ಇರಲು ಬಿಟ್ಟರೆ ಮುಂದೆ ಐಸಿಸ್‌ ಉಗ್ರರು ಅವರನ್ನು ನಮ್ಮ ವಿರುದ್ಧವೇ ಬಳಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ,’ ಎಂದು ಕೇಂದ್ರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.  ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಅಕ್ರಮ ವಲಸಿಗರಿಗೆ ಭಾರತದಲ್ಲಿ ನಿಲ್ಲಲು ಅರ್ಹತೆಯೇ ಇಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ಅರಿಕೆ ಮಾಡಿಕೊಂಡಿದೆ. ಅಕ್ರಮ ವಲಸಿಗರನ್ನು ದೇಶದಿಂದ ಹೊರದೂ ಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಇಬ್ಬರು ರೊಹಿಂಗ್ಯಾ ವಲಸಿಗರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆ ಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದ ಬೆನ್ನಲ್ಲೇ ಕೇಂದ್ರ ಪ್ರಮಾಣಪತ್ರ ಸಲ್ಲಿಸಿದೆ. ತನ್ನ ಈ ನಿರ್ಧಾರ  “ವಲಸಿಗರ ಮೂಲಭೂತ ಹಕ್ಕುಗಳ ಉಲ್ಲಂಘನೆ ಯಾ ಗುತ್ತದೆ’ ಎಂಬ ಪ್ರಶ್ನೆ  ಉದ್ಭವಿಸು ವುದಿಲ್ಲ ಎಂದು ಪ್ರತಿಪಾದಿಸಿದೆ.

ಉಗ್ರರ ನಂಟಿಲ್ಲ: ಮತ್ತೂಂದೆಡೆ, ಜಗತ್ತಿನ ಯಾವುದೇ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿಲ್ಲ ಎಂದು ರೊಹಿಂಗ್ಯಾ ಉಗ್ರರು ಹೇಳಿಕೊಂಡಿದ್ದಾರೆ. “ಮುಸ್ಲಿ ಮರು ತಮ್ಮ “ಉದ್ದೇಶ’ ಕ್ಕೆ ಬದ್ಧರಾಗಿರಬೇಕು’ ಎಂದು ಅಲ್‌-ಖೈದಾ ಮನವಿ ಮಾಡಿದ ಬೆನ್ನಲ್ಲೇ ರೊಹಿಂಗ್ಯಾ ವಲಸಿಗರು ಈ ಹೇಳಿಕೆ ನೀಡಿದ್ದಾರೆ. ಈ ನಡುವೆ ಮ್ಯಾನ್ಮಾರ್‌ನಿಂದ ತಪ್ಪಿಸಿಕೊಂಡು ಬಾಂಗ್ಲಾ ಕ್ಕೆ ಬಂದಿರುವ ರೊಹಿಂಗ್ಯಾ ವಲಸಿಗರ ಸಂಖ್ಯೆ 3.89 ಲಕ್ಷ ತಲುಪಿದೆ. ಇದೇ ವೇಳೆ ಈ ವಲಸಿಗರ ನೆರವಿಗೆ ಮುಂದಾಗಿರುವ ಕೇಂದ್ರ, ಸುಮಾರು 53 ಟನ್‌ನಷ್ಟು ಪರಿಹಾರ ಸಾಮಗ್ರಿ ಕಳುಹಿಸಿಕೊಟ್ಟಿದೆ.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.