ಬೆಳಗಾವಿ-ಧಾರವಾಡ ತಂಡಗಳಿಗೆ ಪ್ರಶಸ್ತಿ


Team Udayavani, Sep 15, 2017, 11:36 AM IST

vij-1.jpg

ವಿಜಯಪುರ: ನಗರದಲ್ಲಿ ಜರುಗಿದ ದಸರಾ ಕ್ರೀಡಾಕೂಟದ ಬೆಳಗಾವಿ ವಿಭಾಗ ಮಟ್ಟದ ಬಾಸ್ಕೆಟ್‌ ಬಾಲ್‌ ಪಂದ್ಯಾವಳಿಯಲ್ಲಿ ಧಾರವಾಡದ ಮಹಿಳಾ ಹಾಗೂ ಪುರುಷರ ತಂಡ ಪ್ರಶಸ್ತಿ ಬಾಚಿಕೊಂಡಿದೆ. ಫುಟ್ಬಾಲ್‌ನಲ್ಲಿ ಬೆಳಗಾವಿ ಪುರುಷರ ತಂಡ ಪ್ರಥಮ ಸ್ಥಾನ ತಂಡ ಪಡೆದು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿವೆ.

ಡಾ| ಬಿ.ಆರ್‌. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬೆಳಗಾವಿ ವಿಭಾಗೀಯ ಮಟ್ಟದ ಕ್ರೀಡಾಕೂಟದಲ್ಲಿ ಪುರುಷ ಬಾಸ್ಕೆಟಬಾಲ್‌ ಫೈನಲ್‌ ಪಂದ್ಯದಲ್ಲಿ ಬೆಳಗಾವಿ ತಂಡದ ವಿರುದ್ಧ ಧಾರವಾಡ ತಂಡ 61-57 ಅಂಕಗಳ ರೋಚಕ ಜಯ ಗಳಿಸಿತು.

ಪ್ರಥಮಾರ್ಧದಲ್ಲಿ 31-21 ಅಂಕಗಳ ಮುನ್ನಡೆ ಕಾಯ್ದುಕೊಂಡಿದ್ದ ಬೆಳಗಾವಿ ತಂಡ ದ್ವಿತೀಯಾರ್ಧದಲ್ಲಿ ಪಂದ್ಯದ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ವಿಫಲವಾಗಿ ಮಹತ್ವದ ಪಂದ್ಯ ಕೈ ಚೆಲ್ಲಿತ್ತು. ವಿಜೇತ ತಂಡದ ಪರ ಸುನಿಲ 38 ಹಾಗೂ ಸೋತ ತಂಡ ಪರ ಬಾಲು 12 ಅಂಕ ಗಳಿಸಿದರು.

ಮಹಿಳಾ ವಿಭಾಗದಲ್ಲಿ ಧಾರವಾಡದ ತಂಡ 18-3 ಅಂತರದಿಂದ ಬೆಳಗಾವಿ ತಂಡವನ್ನು ಮಣಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿತು. ಗದಗ, ಕಾರವಾರ ತಂಡಗಳು ಭಾಗವಹಿಸಿದ್ದವು. ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ನಡೆದ ಫುಟ್ಬಾಲ್‌ ಪಂದ್ಯಾವಳಿಯ ಫೈನಲ್‌ ಪಂದ್ಯ ರೋಚಕವಾಗಿತ್ತು. ಕೊನೆ ಗಳಿಗೆಯ ಶೂಟ್‌ಔಟ್‌ನಲ್ಲಿ ಬೆಳಗಾವಿ ತಂಡ 6-5 ಗೋಲುಗಳ ಅಂತರದಿಂದ ಧಾರವಾಡದ ತಂಡದ ವಿರುದ್ಧ ಜಯಗಳಿಸಿ ವಿಜಯ ಮಾಲೆ ಧರಿಸಿದರು. 

ವಿಭಾಗ ಮಟ್ಟದ ದಸರಾ ಬಾಸ್ಕೆಟ್‌ಬಾಲ್‌ ಹಾಗೂ ಫುಟಬಾಲ್‌ ಪಂದ್ಯಾವಳಿಯ ವಿಜೇತ ತಂಡಗಳಿಗೆ ಮುಕ್ತಾಯ ಸಮಾರಂಭದಲ್ಲಿ ಜಾವೇದ ಜಮಾದಾರ ಪ್ರಶಸ್ತಿ ವಿತರಿಸಿದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್‌.ಜಿ.ಲೋಣಿ, ಬಾಸ್ಕೆಟಬಾಲ್‌ ಸಂಘದ ಅಧ್ಯಕ್ಷ ರಾಜು ಬಿದರಿ, ಸಂಜು ಹಿರೇಮಠ, ತರಬೇತಿದಾರರಾದ ಸದಾಶಿವ ಕೋಟ್ಯಾಳ, ವಿ.ಎಸ್‌.ಪಾಟೀಲ, ಪಿ.ಕೆ. ಹಸನಕರ್‌, ರಾಘವೇಂದ್ರ ದೇಶಪಾಂಡೆ, ಯಲ್ಲಪ್ಪ ಜಂಪ್ಲೆ, ಕಿರಣ ಕುಂಬಾರಗೌಡ, ಸಂಜಯ ಆಕಾಶಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.