ಜಾಹೀರಾತು ತೆರಿಗೆ ಪಾವತಿಸಲು ಸರ್ಕಾರಕ್ಕೆ ಪಾಲಿಕೆ ನೋಟಿಸ್‌


Team Udayavani, Sep 15, 2017, 11:48 AM IST

bbmp.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 385 ಬಸ್‌ ಶೆಲ್ಟರ್‌ಗಳಲ್ಲಿ ಅಳವಡಿಸಿರುವ ಸರ್ಕಾರದ ಸಾಧನೆಗಳ ಜಾಹೀರಾತು ಫ‌ಲಕಗಳಿಗೆ ತೆರಿಗೆ, ನೆಲಬಾಡಿಗೆ ಸೇರಿ ಒಟ್ಟು 12.98 ಕೋಟಿ ರೂ.ಗಳನ್ನು ಪಾವತಿಸುವಂತೆ ಸರ್ಕಾರಕ್ಕೆ ಪಾಲಿಕೆಯ ಅಧಿಕಾರಿಗಳು ಡಿಮ್ಯಾಂಡ್‌ ನೋಟಿಸ್‌ ಜಾರಿಗೊಳಿಸಿದ್ದಾರೆ. 

ಪಾಲಿಕೆಯ ವ್ಯಾಪ್ತಿಯಲ್ಲಿ ಒಟ್ಟು 489 ಬಸ್‌ ಶೆಲ್ಟರ್‌ಗಳಿದ್ದು, ಆ ಪೈಕಿ 385 ಬಸ್‌ ಶೆಲ್ಟರ್‌ಗಳಲ್ಲಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಜಾಹೀರಾತು ಪ್ರದರ್ಶಿಸಲು ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಿಂದ ಅನುಮತಿ ಪಡೆಯಲಾಗಿದೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ತೆರಿಗೆ ಪಾವತಿಸಿಲ್ಲ.

ಆ ಹಿನ್ನೆಲೆಯಲ್ಲಿ ಜುಲೈ 5ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಿಗೆ ಬಿಬಿಎಂಪಿ ಅಧಿಕಾರಿಗಳು ತೆರಿಗೆ ಪಾವತಿಸುವಂತೆ ಡಿಮ್ಯಾಂಡ್‌ ನೋಟಿಸ್‌ ಕಳುಹಿಸಿದ್ದಾರೆ. ಡಿಮ್ಯಾಂಡ್‌ ನೋಟಿಸ್‌ ಜಾರಿಗೊಳಿಸಿ ಎರಡು ತಿಂಗಳು ಕಳೆದರೂ ವಾತಾ ಇಲಾಖೆ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಪಾಲಿಕೆಯ ಅಧಿಕಾರಿಗಳು ಎರಡನೇ ಬಾರಿ ಡಿಮ್ಯಾಂಡ್‌ ನೋಟಿಸ್‌ ಕಳುಹಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಗಳನ್ನು ಬಳಿಸಿ, ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜಾಹೀರಾತುಗಳನ್ನು ನಗರದ ಬಸ್‌ ಶೆಲ್ಟರ್‌ಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರ ಪಾಲಿಕೆಗೆ ಶೀಘ್ರವೇ ತೆರಿಗೆ ಪಾವತಿಸದಿದ್ದರೆ ಮುಖ್ಯಮಂತ್ರಿಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಬಿಜೆಪಿ ನಗರದ ವಕ್ತಾರ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ. 

ಯಾವೆಲ್ಲ ಶುಲ್ಕ ಪಾವತಿಸಬೇಕು ಸರ್ಕಾರ 
-ಜಾಹೀರಾತು ತೆರಿಗೆ:
3.32 ಕೋಟಿ ರೂ.
-ಆರೋಗ್ಯ ಕರ: 58.64 ಲಕ್ಷ
-ನೆಲ ಬಾಡಿಗೆ: 7.96 ಕೋಟಿ ರೂ
-ನೆಲಬಾಡಿಗೆ ಮೇಲೆ ಸೇವಾ ತೆರಿಗೆ: 1.10 ಕೋಟಿ ರೂ.
-ಒಟ್ಟು: 12.98 ಕೋಟಿ ರೂ. 

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.