ಮತದಾರ ಪಟ್ಟಿಗೆ ಸೇರಿಸಿದವರ ಮೇಲೆ ಕ್ರಮ


Team Udayavani, Sep 15, 2017, 11:49 AM IST

election-commission.jpg

ಬೆಂಗಳೂರು: ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ ಪರಿಷತ್‌ನ 8 ಸದಸ್ಯರನ್ನು ಮೇಯರ್‌ ಚುನಾವಣೆ ಮತದಾರರ ಪಟ್ಟಿಗೆ ಸೇರಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದೆ. ಆದರೆ ನಿರ್ದೇಶನ ನೀಡದಿರುವುದು ಬಿಜೆಪಿಗೆ ತೊಡಕಾಗಿದೆ.

ತಪ್ಪು ಮಾಹಿತಿ ನೀಡಿ ಟಿಎ-ಡಿಎ ಪಡೆದಿರುವುದು ಹಾಗೂ ಮೇಯರ್‌ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ ಎಂಬ ದೂರನ್ನು ಪರಿಗಣಿಸಿರುವ ಚುನಾವಣಾ ಆಯೋಗ ಮೇಯರ್‌ ಚುನಾವಣೆ ಮತದಾರರ ಪಟ್ಟಿ ಸಿದ್ಧಪಡಿಸುವ ವೇಳೆ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಪತ್ರದಲ್ಲಿ ಸೂಚಿಸಿದ್ದರೂ, ಸೆ.28ರಂದು ಚುನಾವಣೆಯಲ್ಲಿ ಭಾಗವಹಿಸುವ, ಎಂಟು ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡಿಲ್ಲ.

ಹೀಗಾಗಿ ಆರೋಪ ಎದುರಿಸುತ್ತಿರುವ ನಾಲ್ಕು ಮಂದಿ ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ 25 ಮಂದಿ ಸದಸ್ಯರೂ ಚುನಾವಣೆ ಮತದಾರರ ಪಟ್ಟಿಯಲ್ಲಿ ಇರಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. ಇದರಿಂಗಾಗಿ ಜೆಡಿಎಸ್‌ ಬೆಂಬಲವಿಲ್ಲದೆ ಪಕ್ಷೇತರರ ನೆರವಿನಿಂದಲೇ ಅಧಿಕಾರಕ್ಕೆ ಬರಬಹುದು ಎಂಬ ಬಿಜೆಪಿ ಲೆಕ್ಕಾಚಾರ ತಲೆಕೆಳಗಾಗಿದೆ.

ಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗವು ಪತ್ರದ ಮೂಲಕ ಸೂಚಿಸಿದ್ದು, ಅದರಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು. ಆದರೆ, ಪಟ್ಟಿಯಲ್ಲಿರುವ ನಾಲ್ಕು ಸದಸ್ಯರ ಹೆಸರನ್ನು ತೆಗೆಯುವ ಅಥವಾ ಅವರ ವಿರುದ್ಧ  ಕ್ರಮಕೈಗೊಳ್ಳುವ ಕುರಿತು ಪತ್ರದಲ್ಲಿ ಉಲ್ಲೇಖವಿಲ್ಲದಿರುವುದರಿಂದ ಅವರು ಮತದಾನಲ್ಲಿ ಭಾಗವಹಿಸಬಹುದಾಗಿದೆ. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.