ಮಾನವೀಯ ಮೌಲ್ಯ ಕುಸಿತ


Team Udayavani, Sep 15, 2017, 12:22 PM IST

vij-4.jpg

ವಿಜಯಪುರ: ಮನುಷ್ಯನ ನೆಮ್ಮದಿಗೆ ಕಸಿಯುವ ದುರಾಸೆಯಿಂದ ದೂರ ಇದ್ದಲ್ಲಿ ಸುಖೀ ಜೀವನ ನಡೆಸಲು ಸಾಧ್ಯ. ದುರಾಸೆ ಫಲವಾಗಿ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಡಾ| ಬಿ.ಎಸ್‌. ತಮಗೊಂಡ ಹೇಳಿದರು.

ನಗರದ ತುಳಜಾಭವಾನಿ ನರ್ಸಿಂಗ್‌ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ
ಕಾರ್ಯಕ್ರಮದಲ್ಲಿ ಶರಣರು ಹಾಗೂ ಕಾಯಕ ಸದೃಢ ಆರೋಗ್ಯ ಹಾಗೂ ಯುವಕರು ವಿಷಯದ ಕುರಿತು ಉಪನ್ಯಾಸ ಮಂಡಿಸಿದ ಅವರು, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಮನುಷ್ಯನಿಂದು ಎಲ್ಲ ರಂಗಗಳಲ್ಲಿ ಸಾಕಷ್ಟು ಸಾಧನೆ ಮಾಡುತ್ತಿದ್ದಾನೆ. ಆದರೆ ಅತಿಯಾದ ಆಸೆಯಿಂದ ನೆಮ್ಮದಿ ಕಳೆದುಕೊಂಡಿದ್ದಾನೆ ಎಂದರು.

ಶರೀರವು ಸತ್ಯಾತ್ಮಕ ಇಂದ್ರೀಯಗಳ ಜೊತೆಯಲ್ಲಿಯೇ ಜೀವಂತ ಶರೀರವಾಗುತ್ತದೆ. ನಿತ್ಯದ ಊಟದಲ್ಲಿ ಸಿರಿಧಾನ್ಯಗಳ ಬಳಕೆ ಹಾಗೂ ತಪ್ಪಲು, ಕಾಯಿಪಲ್ಲೆ, ಹಣ್ಣು ಹಂಪಲು, ಹಾಲು ತುಪ್ಪ ಇವುಗಳ ಬಳಕೆಯಿಂದ ಸದೃಢ ಕಾಯ ಹೊಂದಲು ಸಾಧ್ಯ. ತ್ರಿದೋಷಗಳಾದ ವಾತ, ಪಿತ್ತ, ಕಪದಲ್ಲಿ ಏರಿಳಿತವಾದರೆ ಆರೋಗ್ಯದಲ್ಲಿ ಹೆಚ್ಚು ಕಡಿಮೆಯಾಗುತ್ತದೆ. ಎಲ್ಲ ಬೇಕೆಂಬ ಬೇಡಿಕೆಗಳಿಗೆ ಆಸೆಪಟ್ಟು ಒತ್ತಡಕ್ಕೆ ಒಳಗಾಗುತ್ತಿದ್ದೇವೆ. ಶರಣರು ಇದ್ದುದ್ದರಲ್ಲಿಯೇ ಸಂತೃಪ್ತ ಜೀವನ ಕಂಡವರು ಎಂದರು.

ಉಪನ್ಯಾಸ ಮಂಡಿಸಿದ ಜಿಲ್ಲಾಸ್ಪತ್ರೆ ಆಪ್ತ ಸಮಾಲೋಚಕ ರವಿ ಕಿತ್ತೂರ ಮಾತನಾಡಿ, ನಿಮ್ಮಲ್ಲಿ ಏನೆಲ್ಲ ಇದ್ದರೂ ಸದೃಢ
ಆರೋಗ್ಯ ಇಲ್ಲದಿದ್ದರೆ ಎಲ್ಲವೂ ಶೂನ್ಯ. ಅತಿಯಾದ ಸ್ವೇಚ್ಛಾಚಾರದ ಜೀವನ ಭವಿಷ್ಯಕ್ಕೆ ಮಾರಕವಾಗಲಿದೆ. ವ್ಯಕ್ತಿತ್ವವನ್ನೇ ಬಲಿ ಪಡೆಯುವ ಮನೋವಿಕಾರ ಗುಣಗಳನ್ನು ಬಿಡದಿದ್ದರೆ ಜೀವನ ನರಕವಾಗುತ್ತದೆ. ಕಾರ್ಖಾನೆಗಳು ಹೊರ ಸೂಸುವ ಪರಿಸರಕ್ಕೆ ಧಕ್ಕೆ ತರುವ ರಾಸಾಯನಿಕಯುಕ್ತ ತ್ಯಾಜ್ಯ ವಾವು, ನೀರು ಸೇರಿದಂತೆ ಇಡಿ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ಇದರಿಂದ
ಮನುಷ್ಯ ಮಾತ್ರವಲ್ಲ ಜಲಚರಗಳು, ಪಶು, ಪಕ್ಷಿಗಳ ಸಂಕುಲಕ್ಕೂ ಸಂಚಕಾರ ತಂದಿದೆ. ಇನ್ನಾದರೂ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದರು. ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ತಾಲೂಕಾಧ್ಯಕ್ಷ ಯು.ಎನ್‌.ಕುಂಟೋಜಿ ಮಾತನಾಡಿದರು. ಡಾ| ಪ್ರಭಾವತಿ ಕಾಳೆ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ ಕುರ್ಲೆ, ಎಸ್‌. ವೈ. ನಡುವಿನಕೇರಿ, ಲಲಿತಾ ಯಲಿಗಾರ, ಮುತ್ತಣ್ಣ ಕಬಾಡೆ, ರಾಜಶೇಖರ ಕಳಕಳಮಠ, ದಿಲೀಪಕುಮಾರ ಮರಾಠೆ, ಹನುಮಂತ ಬತಗುಣಕಿ, ಅಲ್ಪಾ ಡಿ, ಅನಿಲ ತರಣಳ್ಳಿ, ಸೋಮನಾಥ ಬಿರಾದಾರ, ಆದರ್ಶ ನಾಯಕ, ನರಸಿಂಹ ಗುರುವ, ಜಾವೇದ ಮುಲ್ಲಾ, ಶಿವಾನಂದ ಬೀಳಗಿ ಇದ್ದರು.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.