ಹೆಗ್ಗಡೆ ಸೇವಾ ಸಂಘ ಮುಂಬಯಿ  ಪದಾಧಿಕಾರಿಗಳ ಆಯ್ಕೆ

Team Udayavani, Sep 15, 2017, 2:49 PM IST

10-hegde.jpg

ನವಿ ಮುಂಬಯಿ: ಮುಂಬಯಿಯ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲೊಂದಾದ ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ  ವಿಜಯ್‌ ಬಿ.  ಹೆಗ್ಡೆ ಅವರು ಸತತ ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆ. 20ರಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ  ಆರಿಸಲಾಯಿತು.  ಗೌರವ ಪ್ರಧಾನ ಕಾರ್ಯದರ್ಶಿಯಾಗಿ  ಶಂಕರ್‌ ಆರ್‌.  ಹೆಗ್ಡೆ ಡೊಂಬಿವಿಲಿ ಇವರು ಅವಿರೋಧವಾಗಿ ಚುನಾಯಿತರಾದರೆ, ರಮೇಶ್‌ ಎಂ.  ಹೆಗ್ಡೆ ಕೋಶಾಧಿಕಾರಿಯಾಗಿ,  ಸಂಜೀವ ಪಿ. ಹೆಗ್ಡೆ ಮುಲುಂಡ್‌ ಇವರನ್ನು ಗೌರವ  ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಉಳಿದ 19 ಮಂದಿ ಸದಸ್ಯರಿಗಾಗಿ ಚುನಾವಣೆ ನಡೆದಿದ್ದು ಚುನಾಯಿತರನ್ನು ಸೆ. 10ರಂದು ನಡೆದ ಜಂಟಿ ಸಭೆಯಲ್ಲಿ ವಿವಿಧ ಹುದ್ದೆಗಳಿಗಾಗಿ ಆರಿಸಲಾಯಿತು. ಸುರೇಶ್‌ ಎಸ್‌. ಹೆಗ್ಡೆ ನೆರೂಲ್‌  ಇವರನ್ನು ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆರಿಸಲಾಯಿತು.  ಜೊತೆ ಕಾರ್ಯ

ದರ್ಶಿಯಾಗಿ  ರವಿ ಎಸ್‌. ಹೆಗ್ಡೆ ಹೆರ್ಮುಂಡೆ ಮತ್ತುಜತೆ  ಕೋಶಾಧಿಕಾರಿಯಾಗಿ ಚಂದ್ರಶೇಖರ್‌ ಬಿ.  ಹೆಗ್ಡೆ ಐರೋಲಿ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.

ಬಿ.  ಗೋಪಾಲ್‌ ಹೆಗ್ಡೆ ಇವರನ್ನು ಕ್ಯಾಟರಿಂಗ್‌  ಹಾಗೂ ಡೆಕೊರೇಷನ್‌  ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ, ಜಯರಾಮ ಹೆಗ್ಡೆ ಕಲ್ಯಾಣ್‌ ಇವರನ್ನು ಸದಸ್ಯತನದ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ, ಲೀಲಾವತಿ ರವೀಂದ್ರ ಹೆಗ್ಡೆ ಮುಲುಂಡ್‌ ಇವರನ್ನು ಶೈಕ್ಷಣಿಕ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ,   ರವಿ ಎಸ್‌. ಹೆಗ್ಡೆ ಹೆರ್ಮುಂಡೆ ಇವರನ್ನು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ,  ಶಶಿಧರ್‌ ಹೆಗ್ಡೆ ಇವರನ್ನು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ,  ಕೆ.  ಪ್ರಸನ್ನ ಹೆಗ್ಡೆ ಇವರನ್ನು ಹೆಗ್ಗಡೆ ಭವನ ಕಟ್ಟಡ ನಿರ್ವಹಣೆ ಸಮಿತಿ ಇದರ ಕಾರ್ಯಾಧ್ಯಕ್ಷರನ್ನಾಗಿ  ಹಾಗೂ ಅಭಿಷೇಕ್‌ ಸುಧಾಕರ್‌ ಹೆಗ್ಡೆ ವಿಕ್ರೋಲಿ ಇವರನ್ನು ಯುವ ವಿಭಾಗ ಸಮಿತಿಯ  ಕಾರ್ಯಾಧ್ಯಕ್ಷರನ್ನಾಗಿ  ಆರಿಸಲಾಯಿತು.

ಸದಸ್ಯರಾಗಿ ಪ್ರಭಾಕರ್‌  ಹೆಗ್ಡೆ, ಅನಿಲ್‌ ಕುಮಾರ್‌ ಹೆಗ್ಡೆ, ಮಂಜುನಾಥ್‌ ಹೆಗ್ಡೆ, ರಾಜೇಶ್‌ ಹೆಗ್ಡೆ, ನವೀನ ಹೆಗ್ಡೆ, ಸಂತೋಷ್‌ ಹೆಗ್ಡೆ, ವಿಶ್ವನಾಥ್‌ ಹೆಗ್ಡೆ, ಸಂದೇಶ್‌  ಜೆ.  ಹೆಗ್ಡೆ, ಸುಜಾತಾ ಸದಾಶಿವ್‌ ಹೆಗ್ಡೆ, ಭಾರತಿ ಮೋಹನದಾಸ್‌ ಹೆಗ್ಡೆ, ಸೇವಂತಿ ಎಲ್‌ ಹೆಗ್ಡೆ ಅವರು  ಆಯ್ಕೆಗೊಂಡರು. ಯುವ ವಿಭಾಗದ ಸದಸ್ಯರಾಗಿ ನವೀನ ಬಿ. ಹೆಗ್ಡೆ, ಜ್ಞಾನಕುಮಾರ್‌ ಎಲ್‌. ಹೆಗ್ಡೆ, ನಿಕಿತಾ ವಿ.  ಹೆಗ್ಡೆ, ರೇಶ್ಮಾ ಎಸ್‌.  ಹೆಗ್ಡೆ, ವಿಷ್ಮಾ ವಿ. ಹೆಗ್ಡೆ,  ನಿಶಾ ಎಸ್‌.  ಹೆಗ್ಡೆ, ನೇಹಾ ಎಸ್‌. ಹೆಗ್ಡೆ, ಶ್ರೀನಿಧಿ ಎಂ.  ಹೆಗ್ಡೆ,  ಚಂದ್ರಹಾಸ್‌ ಹೆಗ್ಡೆ, ನಿತಿನ್‌  ಹೆಗ್ಡೆ ಮತ್ತು ಸಂತೋಷ್‌ ಹೆಗ್ಡೆ ಇವರು  ಆಯ್ಕೆಗೊಂಡರು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.