ಅನರ್ಹತೆ ತೀರ್ಪು ಮರು ವಿಮರ್ಶೆ ಕೋರಿದ ಷರೀಫ್ ಅರ್ಜಿ ವಜಾ


Team Udayavani, Sep 15, 2017, 3:05 PM IST

Nawaz-Shaif-700.jpg

ಇಸ್ಲಾಮಾಬಾದ್‌ : ಪನಾಮಾ ಪೇಪರ್‌ ಹಗರಣದಲ್ಲಿ ತಮ್ಮನ್ನು ಅನರ್ಹಗೊಳಿಸಲಾದ ತೀರ್ಪನ್ನು ಪ್ರಶ್ನಿಸಿ ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್ ಮತ್ತು ಅವರು ಕುಟುಂಬದವರು ಸಲ್ಲಿಸಿದ್ದ ಪುನರ್‌ ವಿಮರ್ಶೆ ಅರ್ಜಿಯನ್ನು ಪಾಕ್‌ ಸುಪ್ರೀಂ ಕೋರ್ಟ್‌ ಇಂದು ಶುಕ್ರವಾರ ವಜಾ ಮಾಡಿದ್ದು  ಇದು ನವಾಜ್‌ ಷರೀಫ್ ಅವರಿಗೆ ಬಹುದೊಡ್ಡ ಪ್ರಹಾರವಾಗಿ ಒದಗಿದೆ.

ಪಾಕ್‌ ಸುಪ್ರೀಂ ಕೋರ್ಟ್‌ ಕಳೆದ ಜುಲೈ 28ರಂದು 67ರ ಹರೆಯದ ನವಾಜ್‌ ಷರೀಫ್ ಅವರು ಪಾಕ್‌ ಪ್ರಧಾನಿಯಾಗಿ ಹುದ್ದೆಯಲ್ಲಿ ಮುಂದುವರಿಯುವದನ್ನು ಅನರ್ಹಗೊಳಿಸಿದ ತೀರ್ಪಿನ ಮರು ವಿಮರ್ಶೆಯನ್ನು ಕೋರಿ ಷರೀಫ್ ಮಾತ್ರವಲ್ಲದೆ ಅವರ ಮಕ್ಕಳು ಮತ್ತು ಹಣಕಾಸು ಸಚಿವ ಇಷಾಕ್‌ ದಾರ್‌ ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. 

ಪಾಕ್‌ ಸುಪ್ರೀಂ ಕೋರ್ಟ್‌ ಜು.28ರ ತನ್ನ ಐತಿಹಾಸಿಕ ತೀರ್ಪಿನ ಮೂಲಕ ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರನ್ನು ಮಾತ್ರವಲ್ಲದೆ ಅವರ ಮಕ್ಕಳಾದ ಹುಸೇನ್‌, ಹಸನ್‌ ಮತ್ತು ಮರ್‌ಯಾಮ್‌ ನವಾಜ್‌ ಹಾಗೂ ಅಳಿಯ ಮೊಹಮ್ಮದ್‌ ಸಫ್ದರ್‌ ಮತ್ತು ದರ್‌ ವಿರುದ್ಧ ಭ್ರಷ್ಟಾಚಾರದ ಕೇಸುಗಳನ್ನು ದಾಖಲಿಸುವುದಕ್ಕೆ ಆದೇಶ ನೀಡಿತ್ತು. 

ತೀರ್ಪು ಪುನರ್‌ ವಿಮರ್ಶೆ ಕೋರಿಕೆಯ ಅರ್ಜಿಯನ್ನು ಜಸ್ಟಿಸ್‌ ಆಸಿಫ್ ಸಯೀದ್‌ ಖಾನ್‌ ಖೋಸಾ ನೇತೃತ್ವದ ಐದು ಸದಸ್ಯರ ಪೀಠ (ಹಿಂದೆ ಇದೇ ಪೀಠ ಷರೀಫ್ ಅವರನ್ನು ಅನರ್ಹಗೊಳಿಸಿ ತೀರ್ಪು ನೀಡಿತ್ತು) ಇಂದು ಶುಕ್ರವಾರ ವಜಾ ಮಾಡಿತು. 

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.